ಕೆಲವೆಡೆ ಮಳೆ ಸಂಭವ
Team Udayavani, Dec 29, 2019, 3:00 AM IST
ಬೆಂಗಳೂರು/ಮಂಗಳೂರು: ಶನಿವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ರಾಜ್ಯದ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಲಘು ಮಳೆಯಾಯಿತು. ಮಡಿಕೇರಿಯಲ್ಲಿ ಒಂದು ಸೆಂ.ಮೀ.ಮಳೆ ಸುರಿಯಿತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಇತ್ತು.
ಉತ್ತರ ಒಳನಾಡಿನ ಕೆಲವೆಡೆ ತಾಪಮಾನ ಕೊಂಚ ಕಡಿಮೆಯಾಗಿದ್ದರೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಾದ್ಯಂತ ಹಾಗೂ ಉತ್ತರ ಒಳನಾಡಿನ ಹಲವೆಡೆ ತಾಪಮಾನದಲ್ಲಿ ಹೆಚ್ಚೇನೂ ಬದಲಾವಣೆ ಕಂಡು ಬರಲಿಲ್ಲ. ಸೋಮವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದ್ದರೆ, ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.Z. Zameer Ahmed Khan ‘ಕರಿಯ’ ಎನ್ನಬಾರದಿತ್ತು: ಸಿಎಂ ಸಿದ್ದರಾಮಯ್ಯ
40 percent commission ಸುಳ್ಳು ಸಾಬೀತು : ಕಾಂಗ್ರೆಸಿಗರಿಗೆ ತಾಕೀತು ಮಾಡಿದ ಯಡಿಯೂರಪ್ಪ
Cooperation: ನಬಾರ್ಡ್ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.