ಅಕ್ಟೋಬರ್ ವರೆಗೆ ಕೋವಿಡ್ ಹೆಚ್ಚಳ: ಜನಸಾಮಾನ್ಯರಿಗೆ ಭೀತಿ ಬೇಡ ಎಂದ ಸಚಿವ ಸುಧಾಕರ್

Team Udayavani, Jun 16, 2022, 10:30 AM IST

thumb-5

ಬೆಂಗಳೂರು: ಜೂನ್ ಮೂರನೇ ವಾರದಿಂದ ಅಕ್ಟೋಬರ್‌ ವರೆಗೂ ಕೊವಿಡ್ ಬರಬಹುದು ಎಂದು ಕಾನ್ಪುರ ಐಐಟಿ ವರದಿ ನೀಡಿದ್ದಾರೆ. ಈ ಹಿಂದೆ ಕೂಡ ಇವರೇ ಮಾಡಿ ವರದಿ‌ ನೀಡಿದ್ದರು. ನಾವು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಅದಕ್ಕೆ ತಕ್ಕಂತೆ ಪೂರಕವಾಗಿ ಸಿದ್ದತೆ ಮಾಡಿಕೊಂಡಿದ್ದೇವೆ. ಈಗ ಬರುತ್ತಿರುವ ಕೋವಿಡ್ ಪ್ರಭೇದ ಸೌಮ್ಯ ಲಕ್ಷಣ ಇರುವುದರಿಂದ ಜನ ಸಾಮಾನ್ಯರು ಯಾವುದೇ ಆತಂಕ, ಭಯಪಡುವ ಅವಶ್ಯಕತೆಯಿಲ್ಲ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದರು.

ಶಾಲೆಗಳಲ್ಲಿ ಕೋವಿಡ್ ಹೆಚ್ಚಳ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೆರೆಡು ಶಾಲೆಗಳಲ್ಲಿ ಕೋವಿಡ್ ಕಾಣಿಸಿಕೊಂಡಿದೆ. ಆ ಶಾಲಾ ಮಕ್ಕಳಿಗೆ ರಜೆ ಕೊಟ್ಟಿದ್ದಾರೆ. ಅದು ಒಂದೊ ಎರಡೋ ಶಾಲೆಯಷ್ಟೇ. ಈಗಾಗಲೇ ಸ್ಪಷ್ಟವಾದ ನಿಯಮಾವಳಿ ರೂಪಿಸಿದ್ದೇವೆ. ವಿದ್ಯಾರ್ಥಿಗಳು ಬರುವಾಗ ಥರ್ಮಲ್ ಸ್ಕ್ರೀನಿಂಗ್ ಮಾಡಿ, ಮಾಸ್ಕ್ ಚೆಕ್ ಮಾಡ್ತಿದ್ದೇವೆ. ಶಾಲೆಗಳಲ್ಲಿ ಎಲ್ಲಾ ನಿಯಮ ಪಾಲನೆ ಮಾಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಸಚಿವ ಸುಧಾಕರ್, ಕಾಂಗ್ರೆಸ್ ನಾಯಕರ ನಡೆ ನಾಚಿಕೆ ತರಿಸುವಂತದ್ದು. ಒಂದು ಕಡೆ ಸಂವಿಧಾನದ ಬಗ್ಗೆ ಸಾಕಷ್ಟು ಭಾಷಣ ಮಾಡುತ್ತಾರೆ. ಇನ್ನೊಂದು ಕಡೆ ಸಂವಿಧಾನಕ್ಕೆ ಅಗೌರವ ತೋರುವ ಕೆಲಸ ಮಾಡುತ್ತಾರೆ. ಈ ಹಿಂದೆ ಮಾಜಿ ಪ್ರಧಾನಿ ಪಿವಿ ನರಂಸಿಹ ರಾವ್, ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಸೀತಾರಾಮ್ ಕೇಸರಿಯವರು ವಿರುದ್ದವೂ ವಿಚಾರಣೆ ನಡೆದಿತ್ತು. ನಮ್ಮ ಖರ್ಗೆಯವರ ವಿಚಾರಣೆ ನಡೆದಾಗ ಯಾರು ಚಕಾರ ಎತ್ತಿಲ್ಲ. ಆಗ ಯಾರು ಪ್ರತಿಭಟನೆಗೆ ಮುಂದಾಗಿಲ್ಲ ಎಂದರು.

ಇದನ್ನೂ ಓದಿ:ಭಾರತದಲ್ಲಿ 24 ಗಂಟೆಯಲ್ಲಿ 12,213 ಕೋವಿಡ್ ಪ್ರಕರಣ ದೃಢ; ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ

ಕಾಂಗ್ರೆಸ್ ನಾಯಕರು ಮಾಡುತ್ತಿರುವುದು ಸರಿಯಲ್ಲ. ಈ‌ ರೀತಿ ಮಾಡುವುದರಿಂದ ತಪ್ಪು ಸಂದೇಶ ಹೋಗುತ್ತಿದೆ. ಏನೇ ಇದ್ದರೂ ವಿಚಾರಣೆಯಾಗಲಿ, ಸತ್ಯ ಹೊರಗಡೆ ಬರಲಿ ಎಂದು ಕಾಂಗ್ರೆಸ್ ನಾಯಕರಿಗೆ ಸಚಿವ ಸುಧಾಕರ್ ಟಾಂಗ್ ನೀಡಿದರು.

ಟಾಪ್ ನ್ಯೂಸ್

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.