ಶೀಘ್ರವೇ ರೈತ ಶಕ್ತಿ ಯೋಜನೆಗೆ ಚಾಲನೆ: ಸಚಿವ ಬಿ.ಸಿ.ಪಾಟೀಲ್
Team Udayavani, Aug 26, 2022, 9:15 PM IST
ಬೆಂಗಳೂರು: ರೈತರಿಗೆ ಇನ್ನಷ್ಟು ಸೌಲಭ್ಯ ಕಲ್ಪಿಸಲು ಕೃಷಿ ಇಲಾಖೆ ಮುಂದಾಗಿದ್ದು, ಕೃಷಿಕರ ಮೇಲಿನ ಹೊರೆ ತಪ್ಪಿಸುವ ಸಲುವಾಗಿ ಬಜೆಟ್ನಲ್ಲಿ ಘೋಷಿಸಿದಂತೆ ರೈತ ಶಕ್ತಿ ಯೋಜನೆಗೆ ಸೆಪ್ಟೆಂಬರ್ನಲ್ಲೇ ಚಾಲನೆ ಸಿಗಲಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.
ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಹಾಗೂ ಇಂಧನದ ವೆಚ್ಚದ ಹೊರೆ ತಗ್ಗಿಸಲು ಕರ್ನಾಟಕ ರಾಜ್ಯದಲ್ಲಿಯೇ ಮೊದಲ ಬಾರಿಗೆ ಈ ರೈತ ಶಕ್ತಿ ಯೋಜನೆ ಜಾರಿಯಾಗಲಿದೆ.
ಪ್ರತಿ ಎಕರೆಗೆ ರೂ .250 ಗಳಂತೆ ಗರಿಷ್ಠ ಐದು ಎಕರೆಗೆ ಡಿ.ಬಿ.ಟಿ ಮೂಲಕ ಡೀಸೆಲ್ಗೆ ಸಹಾಯಧನವನ್ನು ನೀಡಲು ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದ್ದು, ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.