CM Siddaramaiah ತೇಜೋವಧೆ ಖಂಡಿಸಿ ನಾಡಿದ್ದು ‘ರಾಜಭವನ ಚಲೋ’
Team Udayavani, Aug 25, 2024, 7:20 AM IST
ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಆ. 27ರಂದು “ರಾಜಭವನ ಚಲೋ’ ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ರಾಜ್ಯಪಾಲ ಗೆಹ್ಲೋಟ್ ಸಂವಿಧಾನದ ಮೂಲ ತಣ್ತೀಗಳು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಕಚೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ ಎಂದರು.
ಸಿದ್ದರಾಮಯ್ಯ ಅವರ ಕುರ್ಚಿ ಅಲುಗಾಡಿದರೆ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಇದೇ ವೇಳೆ ಮಾನವ ಬಂಧುತ್ವ ವೇದಿಕೆ ಸಂಚಾಲಕ ಸುನೀಲ ಮಾರುತಿ ಮಾನ್ಪಡೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.