ಕನ್ನಡಿಗರ ವಾಪಸ್ ಕರೆತರಲು ಸಹಾಯಕ್ಕೆ ರಾಜೀವ್ ಚಂದ್ರಶೇಖರ್ ಮನವಿ
Team Udayavani, Feb 25, 2022, 10:00 PM IST
ಬೆಂಗಳೂರು: ರಷ್ಯಾ ಉಕ್ರೇನ್ ನಡುವೆ ಯುದ್ದ ಆರಂಭವಾಗಿರುವುದರಿಂದ ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಸಹಾಯ ಮಾಡುವಂತೆ ಕೇಂದ್ರ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ರಾಜ್ಯಸಚಿವ ರಾಜೀವ್ ಚಂದ್ರಶೇಖರ್ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರಿಗೆ ದೂರವಾಣಿ ಮೂಲಕ ಮಾತನಾಡಿ, ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತರವಾಗಿ ಭಾರತಕ್ಕೆ ಕರೆತರಲು ಸಹಾಯ ಮಾಡಬೇಕು ಎಂದು ಮನವಿ ಮಾಡಲಾಗಿದ್ದು, ಕನ್ನಡಿಗರ ರಕ್ಷಣೆ ಮತ್ತು ಸುರಕ್ಷಿತವಾಗಿ ವಾಪಸ್ ಕರೆತರಲು ಎಲ್ಲ ರೀತಿಯ ಸಹಾಯ ಮಾಡಲಾಗುವುದು ಎಂದು ಭರವಸೆ ನೀಡಿರುವುದಾಗಿ ತಿಳಿಸಿದ್ದಾರೆ.
Spoke to EAM @DrSJaishankar abt help for #Karnataka students stuck in Ukraine and he has promised full support to their welfare and safety #UkraineRussiaCrisis #UkraineRussia @BSBommai @BJP4Karnataka @nalinkateel
— Rajeev Chandrasekhar ?? (@Rajeev_GoI) February 25, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.