Nursing Exam; ರಾಜೀವ್‌ ಗಾಂಧಿ ವಿವಿಯಲ್ಲಿ 300ಕ್ಕೆ 315 ಅಂಕ!

2ನೇ ಸೆಮಿಸ್ಟರ್‌ನ ನರ್ಸಿಂಗ್‌ ಪರೀಕ್ಷೆಯಲ್ಲಿ ಎಡವಟ್ಟು

Team Udayavani, Mar 10, 2024, 6:55 AM IST

Nursing Exam; ರಾಜೀವ್‌ ಗಾಂಧಿ ವಿವಿಯಲ್ಲಿ 300ಕ್ಕೆ 315 ಅಂಕ!

ಬೆಂಗಳೂರು: ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಎರಡನೇ ಸೆಮಿಸ್ಟರ್‌ನ ನರ್ಸಿಂಗ್‌ ವಿದ್ಯಾರ್ಥಿಗಳಿಗೆ 300ಕ್ಕೆ 310, 315 ಅಂಕಗಳನ್ನು ನೀಡಲಾಗಿದೆ. ಈ ಎಡವಟ್ಟು ಬಹಿರಂಗವಾಗುತ್ತಿದ್ದಂತೆ ಲೋಪವನ್ನು ಸರಿಪಡಿಸಿಕೊಳ್ಳಲು ಮುಂದಾಗಿದೆ.

ಜನವರಿಯಲ್ಲಿ ನಡೆದಿದ್ದ ನರ್ಸಿಂಗ್‌ನ ಎರಡನೇ ಸೆಮಿಸ್ಟರ್‌ನ ಫ‌ಲಿತಾಂಶ ಪ್ರಕಟಗೊಂಡಾಗ ವಿದ್ಯಾರ್ಥಿಗಳು ಅಚ್ಚರಿಗೊಂಡಿದ್ದರು. ಗರಿಷ್ಠ 300 ಅಂಕಗಳಿಗಿಂತ ಹೆಚ್ಚು ಅಂಕ ಪಡೆದಿದ್ದರು. ಲೋಪ ಗಮನಕ್ಕೆ ಬರುತ್ತಿದ್ದಂತೆ ವಿವಿಯ ಅಧಿಕಾರಿಗಳು ಅಂಥ ಫ‌ಲಿತಾಂಶಗಳನ್ನು ಸರಿಪಡಿಸಿದರು.

ವಿಶ್ವವಿದ್ಯಾನಿಲಯದ ಮೌಲ್ಯಮಾಪನ ವಿಭಾಗದಿಂದ, ಮೌಲ್ಯಮಾಪನದ ಬಳಿಕ ಅಂಕಗಳ ಲೆಕ್ಕಾಚಾರ ಮಾಡುವಾಗ ಪರೀಕ್ಷೆಯ ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಅಂಕಗಳನ್ನು ಆಕಸ್ಮಿಕವಾಗಿ ಸೇರಿಸಿರುವುದಾಗಿನಿಂದ ದೋಷ ಉಂಟಾಗಿದೆ ಎಂಬ ಸ್ಪಷ್ಟನೆ ಬಂದಿದೆ.

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.