ದೆಹಲಿಗೆ ತೆರಳಿದ ರಮೇಶ್ ಜಾರಕಿಹೊಳಿ
Team Udayavani, Feb 20, 2021, 7:37 PM IST
ಬೆಂಗಳೂರು:ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ರಾಜ್ಯದ ಹಲವು ನೀರಾವರಿ ಯೋಜನೆಗಳ ಕುರಿತು ಸೋಮವಾರ ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ಚರ್ಚಿಸಲಿದ್ದಾರೆ.
ಸಭೆಗೂ ಮುನ್ನ ಕರ್ನಾಟಕ ಭವನದಲ್ಲಿ ಕೃಷ್ಣಾ, ಕಾವೇರಿ, ಮಹದಾಯಿ ಸೇರಿದಂತೆ ಅಂತರರಾಜ್ಯ ಜಲವಿವಾದಗಳ ಕುರಿತು ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾನೂನು ತಜ್ಞರು ಮತ್ತು ತಾಂತ್ರಿಕ ಸಲಹೆಗಾರರ ಜತೆ ಸಮಾಲೋಚನೆ ನಡೆಸಲಿದ್ದಾರೆ.
ಇದನ್ನೂ ಓದಿ:ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ
ಜಲಸಂಪನ್ಮೂಲ ಸಚಿವರೊಂದಿಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಜಲಸಂಪನ್ಮೂಲ ಇಲಾಖೆಯ ಕಾರ್ಯದರ್ಶಿ ಅನೀಲ್ ಕುಮಾರ್ ಸೇರಿದಂತೆ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: 39 ಲಕ್ಷ ಕೇಸ್ ಇತ್ಯರ್ಥ; ಪುನಃ ಒಂದಾದ 307 ದಂಪತಿ
ಮೂಲಗೇಣಿದಾರರ ಅರ್ಜಿ ತತ್ಕ್ಷಣ ಇತ್ಯರ್ಥಗೊಳಿಸಲು ಐವನ್ ಮನವಿ
Karnataka Govt.,: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.