ರಮೇಶ್ ಜಾರಕಿಹೊಳಿ “ಕೊಠಡಿ ಪಟ್ಟು’!
Team Udayavani, Feb 7, 2020, 3:03 AM IST
ಬೆಂಗಳೂರು: ಸಂಪುಟ ಸೇರ್ಪಡೆಯಾದ ನೂತನ ಸಚಿವರಿಗೆ ವಿಧಾನಸೌಧ ಹಾಗೂ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದೆ. ಡಿ.ಕೆ.ಶಿವಕುಮಾರ್ ಹಿಂದೆ ಸಚಿವರಾಗಿದ್ದಾಗ ಕಾರ್ಯನಿರ್ವಹಿಸಿದ್ದ ಮೂರನೇ ಮಹಡಿಯ 336 ಸಂಖ್ಯೆಯ ಕೊಠಡಿಯೇ ಬೇಕು ಎಂದು ಪಟ್ಟು ಹಿಡಿದಿದ್ದ ರಮೇಶ್ ಜಾರಕಿಹೊಳಿಗೆ ಆ ಕೊಠಡಿ ಸಿಕ್ಕಿಲ್ಲ.
ಬದಲಿಗೆ ವಿಧಾನಸೌಧಲ್ಲೇ 342-342 ಎ ಕೊಠಡಿ ಸಿಕ್ಕಿದೆ. ಎಸ್.ಟಿ.ಸೋಮಶೇಖರ್, ಆನಂದ್‌ಸಿಂಗ್, ಬಿ.ಸಿ.ಪಾಟೀಲ್, ನಾರಾಯಣಗೌಡ ಅವರಿಗೆ ವಿಕಾಸ ಸೌಧದಲ್ಲಿ ಕೊಠಡಿ ಹಂಚಿಕೆ ಮಾಡಲಾಗಿದ್ದು, ಉಳಿದವರಿಗೆ ವಿಧಾನಸೌಧದಲ್ಲಿ ಹಂಚಿಕೆ ಮಾಡಲಾಗಿದೆ.
ವಿಧಾನ ಸೌಧದಲ್ಲಿ ರಮೇಶ್ ಜಾರಕಿಹೊಳಿ-342-342 ಎ, ಡಾ.ಕೆ.ಸುಧಾಕರ್-339-339ಎ, ಬೈರತಿ ಬಸವರಾಜು-337-337ಎ, ಶಿವರಾಮ್ ಹೆಬ್ಬಾರ್-258-257ಎ, ಕೆ.ಗೋಪಾಲಯ್ಯ- 252-253 ಎ, ಶ್ರೀಮಂತ ಪಾಟೀಲ್-310-301 ಎ, ಕೊಠಡಿ ಹಂಚಿಕೆಯಾಗಿದ್ದರೆ, ಉಳಿದಂತೆ ವಿಕಾಸಸೌಧದಲ್ಲಿ ಎಸ್.ಟಿ.ಸೋಮಶೇಖರ್-38-39, ಆನಂದ್‌ಸಿಂಗ್-36-37, ಬಿ.ಸಿ.ಪಾಟೀಲ್-406, 407, ನಾರಾಯಣ ಗೌಡ-234-235 ನಂಬರಿನ ಕೊಠಡಿ ಹಂಚಿಕೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.