ಸಿಡಿ ಪ್ರಕರಣ : ಡಿಕೆ ಶಿವಕುಮಾರ್ ರಾಜೀನಾಮೆ ಕೊಡುವುದು ಬೇಡ : ರಮೇಶ್ ಜಾರಕಿಹೊಳಿ
Team Udayavani, Mar 26, 2021, 9:10 PM IST
ಬೆಂಗಳೂರು : ಸಿಡಿ ಪ್ರಕರಣದ ಆಡಿಯೋದಲ್ಲಿ ಡಿಕೆ ಶಿವಕುಮಾರ್ ಹೆಸರನ್ನ ಪ್ರಸ್ತಾಪ ಮಾಡಿದ್ದನ್ನ ಮಾಧ್ಯಮಗಳಲ್ಲಿ ನೋಡಿದ್ದೇನೆ. ನನ್ನಂತೆ ಅವರಿಗೆ ಅನ್ಯಾಯ ಆಗೋದು ಬೇಡ. ಅವರು ಬಹಳ ಕಷ್ಟಪಟ್ಟು ಬಂದಿದ್ದಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.
ನನ್ನಂತೆ ಅವರು ರಾಜೀನಾಮೆ ಕೊಡುವುದು ಬೇಡ. ಅವರು ಚೆನ್ನಾಗಿರಲಿ. ನಂಗೆ ಅವರು ಹಳೇ ಸ್ನೇಹಿತ. ಅವರು ರಾಜ್ಯ ಸುತ್ತಬೇಕು. ಅವ್ರು ಕಷ್ಟದಲ್ಲಿ ಜೊತೆಗಿದ್ರು ರಾಜೀನಾಮೆ ಕೊಡೋದು ಬೇಡ ಎಂದಿದ್ದಾರೆ.
ಎಫ್ ಐ ಆರ್ ದಾಖಲಾದ ವಿಚಾರವಾಗಿ ಮಾತನಾಡಿರುವ ರಮೇಶ್ ಜಾರಕಿಹೊಳಿ, ನನ್ನ ಮೇಲೆ ಎಫ್ ಐಆರ್ ದಾಖಲಾಗಿದೆ ಆಗಲೀ. ನಾನು ಜಾಮೀನು ತೆಗೆದುಕೊಳ್ಳುವುದಿಲ್ಲ. ನಾನು ಕೊಟ್ಟ ದೂರಿನ ಮೇಲೆ ಮೊದಲು ತನಿಖೆ ಆಗಲಿ. ನನ್ನ ತಪ್ಪಿದರೆ ನನಗೆ ಶಿಕ್ಷೆಯಾಗಲಿ ಎಂದು ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi: ಹುಚ್ಚು ನಾಯಿ ಕಡಿದವರಿಂದ ವಿಷ ಹೇಳಿಕೆ
Karnataka govt: ರಾಜ್ಯದ 3 ಕಡೆ ಜಿಸಿಸಿ ಪಾರ್ಕ್ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Naxal: ನಕ್ಸಲರ ನೆತ್ತರ ಹೆಜ್ಜೆ..: ರಾಜ್ಯದಲ್ಲಿ ನಕ್ಸಲ್ ಅಟ್ಟಹಾಸದ ಕರಾಳ ಇತಿಹಾಸ ಇಲ್ಲಿದೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.