Rameshwaram Cafe Case: ಜೈಲಿನಲ್ಲಿದ್ದ ಐಸಿಸ್ ಉಗ್ರ ಮಾಜ್ ಮುನೀರ್ ಎನ್‌ಐಎ ವಶಕ್ಕೆ
Team Udayavani, Mar 16, 2024, 12:35 AM IST
ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಶಿವಮೊಗ್ಗ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣದ ತೀರ್ಥಹಳ್ಳಿಯ ಮಾಜ್ ಮುನೀರ್ ಅಹ್ಮದ್ (26) ನನ್ನು ಎನ್‌ಐಎ ಅಧಿಕಾರಿಗಳು 7 ದಿನಗಳ ಕಾಲ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ತುಂಗಾ ನದಿ ತೀರದಲ್ಲಿ 2 ವರ್ಷಗಳ ಹಿಂದೆ ನಡೆದಿದ್ದ ಪ್ರಾಯೋಗಿಕ ಬಾಂಬ್ ಸ್ಫೋಟ ಪ್ರಕರಣಕ್ಕೂ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ಸಂಚಿಗೂ ಸಾಮ್ಯತೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಮಾಜ್ ಮುನೀರ್‌ನನ್ನು ಬಾಡಿ ವಾರೆಂಟ್ ಮೂಲಕ 7 ದಿನಗಳ ವಶಕ್ಕೆ ನೀಡುವಂತೆ ಎನ್‌ಐಎ ಸಲ್ಲಿಸಿದ ಅರ್ಜಿಗೆ ಕೋರ್ಟ್ ಸಮ್ಮತಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.