Mysuru: ರಾಮೋಜಿ ಫಿಲಂ ಸಿಟಿ ಮಾದರಿ ಮೈಸೂರು ಚಿತ್ರನಗರಿ ನಿರ್ಮಾಣ
Team Udayavani, Oct 1, 2024, 7:00 AM IST
ಬೆಂಗಳೂರು: ಮೈಸೂರು ಜಿಲ್ಲೆಯ ಹಿಮ್ಮಾವು ಗ್ರಾಮದಲ್ಲಿ ಗುರುತಿಸ ಲಾಗಿರುವ 110 ಎಕ್ರೆ ಕೆಐಎಡಿಬಿ ಭೂಮಿಯನ್ನು ಚಿತ್ರನಗರಿ ನಿರ್ಮಾಣಕ್ಕೆ ಆದಷ್ಟು ಬೇಗನೆ ವಾರ್ತಾ ಮತ್ತು ಸಾರ್ವಜನಿಕ ಇಲಾಖೆಗೆ ಹಸ್ತಾಂತರಿಸಿ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಸೂಚಿಸಲಾಗಿದೆ.
ಹೈದರಾಬಾದ್‌ನಲ್ಲಿರುವ ರಾಮೋಜಿ ಫಿಲಂ ಸಿಟಿ ಮಾದರಿಯಲ್ಲಿ 3 ವರ್ಷಗಳ ಒಳಗೆ ಚಿತ್ರನಗರಿ ನಿರ್ಮಾಣವಾಗಬೇಕು. ಸಿನೆಮಾ ಜಗತ್ತಿನ ಬೇಡಿಕೆಗೆ ಅನುಗುಣವಾಗಿ ಅತ್ಯಾಧುನಿಕ ತಂತ್ರಜ್ಞಾನ ಸೌಲಭ್ಯ ಇಲ್ಲಿ ಲಭ್ಯವಿರಬೇಕು. ಈ ಕುರಿತು ದೇಶದ ಪ್ರಮುಖ 3 ಚಿತ್ರನಗರಿಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸುವಂತೆ ಸಿಎಂ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.