ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಗೆ ಬಲಿ

Team Udayavani, Apr 28, 2021, 9:45 AM IST

ಮಜಹಗ್ದ್ಗಬ

ಬೆಂಗಳೂರು :  ಹಿರಿಯ ನಿರ್ದೇಶಕ ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೋವಿಡ್ ಸೋಂಕು ತಗುಲಿ ಸಾವನ್ನಪ್ಪಿದ್ದಾರೆ.

ಕೆಲ ದಿನಗಳ ಹಿಂದೆ ಅನಾರೋಗ್ಯ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆದಿದ್ದರು. ನಂತರ ಅವರಿಗೆ ಕೋವಿಡ್ ಸೋಂಕು ತಗುಲಿರೋದು ದೃಢಪಟ್ಟಿತ್ತು. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದ ರಾಮು ಕಣಗಾಲ್ ಅವರ ಆರೋಗ್ಯ ಕಳೆದ ಕೆಲವು ದಿನಗಳಿಂದ ಗಂಭೀರವಾಗಿತ್ತು.  ಚಿಕಿತ್ಸೆ ಫಲಕಾರಿಯಾಗದೇ ರಾಮು ಕಣಗಾಲ್ ನಿಧನರಾಗಿದ್ದಾರೆ.

ರಾಮು ಕಣಗಾಲ್ ತಮ್ಮ ವಿದ್ಯಾಭ್ಯಾಸವನ್ನು ಚೆನ್ನೈ ಮುಗಿಸಿದ್ದು, ನಂತರ ಬೆಂಗಳೂರಿನಲ್ಲಿ ಕಣಗಾಲ್ ನೃತ್ಯಾಲಯ ಹೆಸರಿನಲ್ಲಿ ನಾಟ್ಯಶಾಲೆ ನಡೆಸುತ್ತಿದ್ದರು. ಈ ಹಿಂದೆ ರಾಮು ಅವರು, ಪುಟ್ಟಣ್ಣ ಹೆಸರಿನಲ್ಲಿ ನೀಡುವ ಪ್ರಶಸ್ತಿ ನೀಡುವ ಸಮಾರಂಭಕ್ಕೆ ಸೌಜನ್ಯಕ್ಕೂ ನಮ್ಮ ಕುಟುಂಬಕ್ಕೆ ಆಹ್ವಾನ ನೀಡಲ್ಲ ಎಂದು ಚಿತ್ರರಂಗದ ಬಗ್ಗೆ ಅಸಮಾಧಾನ ಹೊರ ಹಾಕಿದ್ದರು

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.