ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರ ಜನತೆಗೆ ‘ಡಬಲ್ ಶಾಕ್’ ನೀಡಿದೆ: ಸುರ್ಜೇವಾಲ ಕಿಡಿ

Team Udayavani, Nov 9, 2020, 1:10 PM IST

ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರ ಜನತೆಗೆ ಡಬಲ್ ಶಾಕ್ ನೀಡಿದೆ: ಸುರ್ಜೇವಾಲ ಕಿಡಿ

ಬೆಂಗಳೂರು: ಉಪಚುನಾವಣೆ ಮುಗಿದ ಬೆನ್ನಲ್ಲೇ ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಬಿಜೆಪಿಯ ‘ಡಬಲ್ ಇಂಜಿನ್’ ಸರ್ಕಾರವು ಕರ್ನಾಟಕದ ಜನತೆಗೆ ಶಾಕ್ ನೀಡಿದೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುರ್ಜೇವಾಲ, ಬಿಜೆಪಿಯ ಡಬಲ್ ಇಂಜಿನ್’ ಸರ್ಕಾರವು ವಿದ್ಯುತ್ ದರವನ್ನು ಹೆಚ್ಚಿಸುವ ಮೂಲಕ ಕರ್ನಾಟಕದ ಜನತೆಗೆ ಶಾಕ್ ನೀಡಿತ್ತು, ಈಗ ನೀರಿನ ಶುಲ್ಕವನ್ನೂ ಹೆಚ್ಚಿಸುವ ಮೂಲಕ ‘ಡಬಲ್ ಶಾಕ್‌’ ಕೊಡಲು ಮುಂದಾಗಿದೆ ಎಂದಿದ್ದಾರೆ.

ಇದನ್ನೂ ಓದಿ:ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಚ್ಚಾಟ: ಸಚಿವ ಸೋಮಶೇಖರ್

ಈ ನಿರ್ದಯಿ ಬಿ ಎಸ್ ಯಡಿಯೂರಪ್ಪ ಅವರ ಸರ್ಕಾರವು, ಜನರ ಜೇಬಿನಿಂದ ಪ್ರತಿ ಪೈಸೆಯನ್ನೂ ಲೂಟಿ ಮಾಡಲು ಪಣತೊಟ್ಟು ನಿಂತಿದೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.

ಟಾಪ್ ನ್ಯೂಸ್

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.