ಬಾಲಕಿ ಮೇಲೆ ಅತ್ಯಾಚಾರ; ದೂರು
Team Udayavani, Jan 26, 2020, 3:01 AM IST
ಸಿಂಧನೂರು: ತಾಲೂಕಿನ ಸಿದ್ರಾಂಪುರ ಹತ್ತಿರ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಶುಕ್ರವಾರ ಮಧ್ಯರಾತ್ರಿ ಜರುಗಿದ್ದು, ಈ ಕುರಿತು ಪಾಲಕರು ಗ್ರಾಮೀಣ ಠಾಣೆಯಲ್ಲಿ ದೂರು ನೀಡಿದ್ದಾರೆ. ಜ.24ರಂದು ರಾತ್ರಿ ಬಾಲಕಿಯ ತಂದೆ ಹಂಚಿನಾಳ ಕ್ಯಾಂಪ್‌ನಿಂದ ಸಿದ್ರಾಂಪುರ ಗ್ರಾಮಕ್ಕೆ ಹೋಗುವ ಸಂದರ್ಭ ರಸ್ತೆ ಮಧ್ಯೆ ಬಂದ ಬೈಕ್ ಸವಾರ ತಂದೆ-ಮಗಳಿಗೆ ಡ್ರಾಪ್ ಕೊಡುವುದಾಗಿ ಕೂರಿಸಿಕೊಂಡ.
ಸ್ವಲ್ಪ ದೂರ ಹೋಗಿ ಬಾಲಕಿಯ ತಂದೆಗೆ ಮದ್ಯ ಕುಡಿಸಿ ನಂತರ ಆತನನ್ನು ರಸ್ತೆ ಮಧ್ಯೆ ಬಿಟ್ಟು ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ಈ ಕುರಿತು ಪೋಷಕರು ದೂರು ನೀಡಿದ್ದಾರೆ ಎಂದು ಸಿಪಿಐ ಬಾಲಚಂದ್ರ ಲಕ್ಕಂ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.