ಅಪ್ರಾಪ್ತೆ ಮೇಲೆ ಅತ್ಯಾಚಾರ: ನಾಲ್ವರ ಸೆರೆ
Team Udayavani, Feb 12, 2020, 3:00 AM IST
ಸುಬ್ರಹ್ಮಣ್ಯ: ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.ಸುಬ್ರಹ್ಮಣ್ಯದ ಅಪ್ರಾಪ್ತೆ, ಗರ್ಭಿಣಿಯಾದ ಬಳಿಕ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಲಾಗಿರುವ ಯುವಕರು, ನೀಡಿದ್ದ ಗರ್ಭಪಾತದ ಮಾತ್ರೆ ಸೇವಿಸಿದ್ದಳು.
ಬಳಿಕ ವಿಪರೀತ ರಕ್ತಸ್ರಾವವಾದ್ದರಿಂದ ವಿಷಯಮನೆಯವರ ಗಮನಕ್ಕೆ ಬಂದಿತ್ತು. ಆ ನಂತರ ಪೊಲೀಸ್ ದೂರು ದಾಖ ಲಿಸಲಾಗಿತ್ತು. ಸಂತ್ರಸ್ತೆ ಮೊದಲು ಸಂಕೇತ್ ಮತ್ತು ವೆಂಕಟೇಶ್ ಎಂಬವರ ಮೇಲೆ ದೂರು ನೀಡಿದ್ದು, ವಿಚಾರಣೆ ವೇಳೆ ದುರ್ಗಾಪ್ರಸಾದ್, ಚಂದ್ರಶೇಖರ, ಡಿಕೇಶ್ ಹಾಗೂ ಅಶೋಕ್ ಎಂಬವರೂ ಭಾಗಿಯಾಗಿದ್ದರೆಂದು ತಿಳಿಸಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
Renukaswamy Case: ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಓಡೋಡಿ ಕಾರು ಹತ್ತಿದ ಲಕ್ಷ್ಮಣ್
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್
Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ
MUST WATCH
ಹೊಸ ಸೇರ್ಪಡೆ
Tragedy: 18 ವರ್ಷ ವ್ರತದ ಬಳಿಕ ಹುಟ್ಟಿದ ಕಂದಮ್ಮನನ್ನು 14 ತಿಂಗಳಲ್ಲೇ ಕಳೆದುಕೊಂಡ ಕುಟುಂಬ
Haryana: 11 ವರ್ಷ ಕಾನೂನು ಸಮರ-3 ಕೋಟಿ ರೂ. ಜೀವನಾಂಶ; 44 ವರ್ಷದ ದಾಂಪತ್ಯ ಅಂತ್ಯ!
Beguru Colony Movie: ಟೀಸರ್‌ನಲ್ಲಿ ಬೇಗೂರು ಕಾಲೋನಿ
ಸಾಕಿದ ನಾಯಿಗಾಗಿ ಬಾಯ್ ಫ್ರೆಂಡ್ ಜತೆ ಬ್ರೇಕಪ್ ಮಾಡಿಕೊಂಡ ಬಿಗ್ ಬಾಸ್ ಮಾಜಿ ಸ್ಪರ್ಧಿ
Udupi: ಅಂಬಲಪಾಡಿ ಓವರ್‌ಪಾಸ್ ಕಾಮಗಾರಿ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.