‘ಶನಿಮುಖಿ ಕೊಲೆಗೆ ಸುಪಾರಿ ಒಂದು ಕೇಡು’;ಬೆಳಗರೆ ಬಾಂಬ್ !
Team Udayavani, Dec 15, 2017, 4:23 PM IST
ಬೆಂಗಳೂರು: ಸಹೋದ್ಯೋಗಿ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 3 ದಿನಗಳ ಮಧ್ಯಾಂತರ ಜಾಮೀನಿನ ಮೇಲೆ ಬಿಡಗುಡೆಯಾಗಿರುವ ರವಿ ಬೆಳಗರೆ ಅವರು ಜೈಲಿನಲ್ಲಿರುವಾಗಲೇ ತಮ್ಮ ಹಾಯ್ ಬೆಂಗಳೂರು ಪತ್ರಿಕೆಗೆ ರಹಸ್ಯಗಳಿಂದ ಕೂಡಿರುವ ಲೇಖನವೊಂದನ್ನು ಬರೆದಿದ್ದಾರೆ.
ಈ ವಾರದ ಸಂಚಿಕೆ ಯಲ್ಲಿ ಲೇಖನ ಪ್ರಕಟವಾಗಿದ್ದು,’ಶನಿಮುಖಿ ಕೊಲೆಗೆ ಸುಪಾರಿ ಒಂದು ಕೇಡು’ ಎಂಬ ತಲೆ ಬರಹವಿದ್ದರೆ ‘ನೋಟ್ಸ್ ಫ್ರಮ್ ಸೆಂಟ್ರಲ್ ಜೈಲ್’ ಎಂಬ ಅಡಿ ಬರಹದೊಂದಿಗೆ ಬರೆಯಲಾಗಿದೆ.
ಇದು ಸುನಿಲ್ ಹೆಗ್ಗರವಳ್ಳಿ,ಪೊಲೀಸ್ ಅಧಿಕಾರಿಯೊಬ್ಬರು ಹಣೆದ ಬಲೆ ಎಂದು ಬರೆದಿರುವ ಬಗ್ಗೆ ವರದಿಯಾಗಿದ್ದು, ಪತ್ರಿಕೆಯ ಕುರಿತು ಇದೀಗ ಕುತೂಹಲ ಹೆಚ್ಚಾಗಿದ್ದು ಮಾರುಕಟ್ಟೆಗೆ ಬಂದೊಡನೆಯೇ ಬಿಸಿ ದೋಸೆಯಂತೆ ಮಾರಾಟವಾಗುವ ಸಾಧ್ಯತೆಗಳಿವೆ.
ರವಿ ಬೆಳಗರೆಗೆ ನ್ಯಾಯಾಲಯ ಮೂರು ದಿನಗಳ ಕಾಲ ಮಧ್ಯಂತರ ಜಾಮೀನು ನೀಡಿದ್ದು, ಶನಿವಾರ ಮತ್ತೂಮ್ಮೆ ಜಾಮೀನು ಅರ್ಜಿ ವಿಚಾರಣೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.