ಸದನದಲ್ಲಿ ಪ್ರಶಂಸೆಗೆ ಪಾತ್ರರಾದ ರವಿಕುಮಾರ್‌


Team Udayavani, Jul 4, 2018, 11:49 AM IST

sadana.jpg

ವಿಧಾನಪರಿಷತ್ತು: ಮೇಲ್ಮನೆಯಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದ ಬಿಜೆಪಿಯ ರವಿಕುಮಾರ್‌ ಸದನದ ಪ್ರಶಂಸೆಗೆ ಪಾತ್ರರಾದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಭಾಷಣಕ್ಕೆ ಸಾಕಷ್ಟು ಪೂರ್ವ ಸಿದ್ಧತೆ ಮಾಡಿಕೊಂಡು ಬಂದಿದ್ದರು. 

ಸಭಾಪತಿ ಪೀಠದಲ್ಲಿದ್ದ ಕೆ.ಬಿ. ಶಾಣಪ್ಪ ಇದು ನಿಮ್ಮ ಚೊಚ್ಚಲ ಭಾಷಣ ಮುಕ್ತವಾಗಿ ಮಾತನಾಡಿ, ಆದರೆ ಸಮಯದ ಮಿತಿ ಹಾಕಿಕೊಳ್ಳಿ ಎನ್ನುತ್ತ, ಅವರ ಮಾತಿಗೆ ಯಾರೂ ಅಡ್ಡಿಪಡಿಸಬೇಡಿ ಎಂದು ಉಳಿದ ಸದಸ್ಯರಿಗೆ ಹೇಳಿದರು.

ಮಾತು ಆರಂಭಿಸಿದ ರವಿಕುಮಾರ್‌, ಹಿಂದಿನ ಸರ್ಕಾರದ ಕೆರೆ ತುಂಬಿಸುವ ಯೋಜನೆ,  ಶಿಕ್ಷಣ, ಕಾನೂನು ಸುವ್ಯವಸ್ಥೆ, ಸರ್ಕಾರಿ ಹಾಸ್ಟೆಲ್‌ಗ‌ಳ ದುಸ್ಥಿತಿ, ಕೃಷಿ ಬಿಕ್ಕಟ್ಟು, ರೈತರ ಸಮಸ್ಯೆಗಳನ್ನು ಪ್ರಸ್ತಾಪಿಸಿ ಸರ್ಕಾರದ ವೈಫ‌ಲ್ಯಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು. ಹಿಂದಿನ ಸರ್ಕಾರ ರೈತರ ಬದುಕಿನ ಜೊತೆಗೆ ಚೆಲ್ಲಾಟ ಆಡಿದೆ. ಶಿಕ್ಷಣವೇ ಶಕ್ತಿ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಲಾಗಿದೆ.

ಆದರೆ, ಮಕ್ಕಳಿಗೆ ಬಿಸಿಯೂಟ ಸಿಗುತ್ತಿಲ್ಲ. ಶಿಕ್ಷಕರ ನೇಮಕಾತಿ ಆಗಿಲ್ಲ. 300ಕ್ಕೂ ಹೆಚ್ಚು ಸರ್ಕಾರಿ ಕಾಲೇಜುಗಳಲ್ಲಿ ಪ್ರಾಂಶುಪಾಲರಿಲ್ಲ. ಕೃಷಿಯಲ್ಲಿ ಇಸ್ರೆಲ್‌ ಮಾದರಿ ಅಳವಡಿಸಿಕೊಳ್ಳಲಾಗುವುದು ಎಂದು ಹೇಳುವ ಸರ್ಕಾರ ಕರ್ನಾಟಕದ ಕೃಷಿ ಮಾದರಿ ಏನಾಗಿದೆ ಎಂದು ಹೇಳಬೇಕು. ಸರ್ಕಾರಿ ಹಾಸ್ಟೆಲ್‌ಗ‌ಳ ಸ್ಥಿತಿ ನರಕ ಸದೃಶವಾಗಿದೆ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಜೆಡಿಎಸ್‌ನ ಭೋಜೇಗೌಡ, ಬಿಜೆಪಿಯ ಆಯನೂರು ಮಂಜುನಾಥ, ತೇಜಸ್ವಿನಿಗೌಡ ಸಹ ಸದನದಲ್ಲಿ ತಮ್ಮ ಚೊಚ್ಚಲ ಭಾಷಣ ಮಾಡಿದರು. ಆದರೆ, ಆಯನೂರು ಮಂಜುನಾಥ, ತೇಜಸ್ವಿನಿಗೌಡ ಈ ಹಿಂದೆ ಲೋಕಸಭೆ ಸದಸ್ಯರಾಗಿದ್ದರಿಂದ ಸದನದಲ್ಲಿ ಅವರಿಗೆ ಭಾಷಣದ ಅನುಭವವಿದೆ.

ಆದರೆ, ವಿಧಾನಪರಿಷತ್ತಿನಲ್ಲಿ ಮೊದಲ ಬಾರಿಗೆ ಮಾತನಾಡಿದರು. ಅದೇ ರೀತಿ ಭೋಜೇಗೌಡ ಅವರು ಇದೇ ಮೊದಲ ಬಾರಿಗೆ ಶಾಸನ ಸಭೆ ಪ್ರವೇಶಿಸಿದ್ದು, ಅವರ ಮೊದಲ ಭಾಷಣ ಇದಾಗಿತ್ತು. ಮೊದಲ ಬಾರಿಗೆ ಮಾತನಾಡಿದ ನಾಲ್ವರೂ ಸಹ ವಿಷಯಕ್ಕೆ ನ್ಯಾಯ ಒದಗಿಸಿದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.