ಕೋವಿಡ್-19 ಸೋಂಕಿನ ಮಿತ್ರರಂತೆ ವರ್ತಿಸುವ ಜಮೀರ್ ರನ್ನು ಕೂಡಲೇ ಬಂಧಿಸಬೇಕು: ಎನ್.ರವಿಕುಮಾರ್

Team Udayavani, Apr 22, 2020, 1:40 PM IST

ಕೋವಿಡ್-19 ಸೋಂಕಿನ ಮಿತ್ರರಂತೆ ವರ್ತಿಸುವ ಜಮೀರ್ ರನ್ನು ಕೂಡಲೇ ಬಂಧಿಸಬೇಕು: ಎನ್.ರವಿಕುಮಾರ್

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಖಾನ್ ಅವರು ಕೋವಿಡ್-19 ವೈರಾಣುವಿನ ಮಿತ್ರರಂತೆ ವರ್ತಿಸುತ್ತಿದ್ದು, ಕೂಡಲೇ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿಸಬೇಕು ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾದ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಆಗ್ರಹಿಸಿದರು.

ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್-19 ಸೋಂಕು ನಿಯಂತ್ರಣ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆದರೆ ಅವರ ಪರವಾಗಿ ದನಿ ಎತ್ತದ ಜಮೀರ್ ಅಹಮ್ಮದ್ ಖಾನ್ ಹಲ್ಲೆ ನಡೆಸಿದವರ ಪರ ನಿಲ್ಲುತ್ತಾರೆ. ಕ್ವಾರೆಂಟೈನ್ ಮಾಡಲು ಹೋದ ಬಿಬಿಎಂಪಿ ಅಧಕಾರಿಗಳ ಮೇಲೆ ಹಲ್ಲೆ ನಡೆದರೂ ಅತ್ತ ಸುಳಿಯಲಿಲ್ಲ. ಈ ರೀತಿ ಕೋವಿಡ್-19 ವೈರಾಣುವಿನ ಮಿತ್ರರಂತೆ ವರ್ತಿಸುತ್ತಿರುವ ಜಮೀರ್ ಅಹಮ್ಮದ್ ಖಾನ್ ಅವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು

ಟಾಪ್ ನ್ಯೂಸ್

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.