ಪ್ರಾಂಶುಪಾಲ, ಉಪನ್ಯಾಸಕರ ನೇಮಕಾತಿಗೆ ಕರಡು ಸಿದ್ಧ

Team Udayavani, Feb 12, 2020, 3:06 AM IST

pranshupaala

ಬೆಂಗಳೂರು: ಕಳೆದ ಕಲವು ವರ್ಷಗಳಿಂದ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ನೂರಾರು ಪ್ರಾಂಶುಪಾಲರ ಹುದ್ದೆಯ ನೇಮಕಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರಡು ನಿಯಮಗಳನ್ನು ಪ್ರಕಟಿಸಿದೆ.

ರಾಜ್ಯದ 411 ಸರ್ಕಾರಿ ಪ್ರಥಮದರ್ಜೆ ಕಾಲೇಜು ಗಳಲ್ಲಿ 390 ಕಾಲೇಜಿನಲ್ಲಿ ಕಾಯಂ ಪ್ರಾಂಶುಪಾಲರಿಲ್ಲ ಮತ್ತು ಕಳೆದ ಅನೇಕ ವರ್ಷದಿಂದ ಪ್ರಾಂಶುಪಾಲರ ನೇಮಕಾತಿಯೂ ನಡೆದಿರಲಿಲ್ಲ. ಪ್ರಭಾರ ಪ್ರಾಂಶುಪಾಲರೇ ಎಲ್ಲ ರೀತಿಯ ಆಡಳಿತಾತ್ಮಕ ಕಾರ್ಯವನ್ನು ನಿಭಾಯಿಸುತ್ತಿದ್ದರು. ಈಗ ರಾಜ್ಯ ಸರ್ಕಾರ ಪ್ರಾಂಶುಪಾಲರ ನೇಮಕಾತಿಗಾಗಿ ಕರಡು ನಿಯಮ ರೂಪಿಸಿ ಬಿಡುಗಡೆ ಮಾಡಿದೆ.

ಇದೇ ಮಾದರಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉಪನ್ಯಾಸಕರ ನೇಮಕಾತಿಗೂ ಸಂಬಂಧಿಸಿದಂತೆ ಕರಡು ನಿಯ ಮ ವನ್ನು ಸಿದ್ಧಪಡಿಸಿ ಬಿಡುಗಡೆ ಮಾಡಲಾಗಿದೆ. ಈ ಎರಡು ನೇಮಕಾತಿ ಪ್ರಕ್ರಿಯೆಯನ್ನು ಪ್ರವೇಶ ಪರೀಕ್ಷೆ ಮೂಲಕ ಮಾಡಿಕೊಳ್ಳಲಾ ಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿರುವ ಕರಡು ನಿಯಮದಲ್ಲಿ ತಿಳಿಸಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಪ್ರವೇಶ ಪರೀಕ್ಷೆ ನಡೆಸಲಾಗುತ್ತದೆ. ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆಯುವ ಅಂಕದ ಆಧಾರದಲ್ಲಿ ಮೆರಿಟ್‌ ಪಟ್ಟಿಯನ್ನು ಸಿದ್ಧಪಡಿಸಲು ಇಲಾಖೆಯ ಆಯುಕ್ತರ ನೇತೃತ್ವದಲ್ಲಿ ನೇಮಕಾತಿ ಪ್ರಾಧಿಕಾರವನ್ನು ರಚನೆ ಮಾಡಲಾಗುತ್ತದೆ. ಈ ನೇಮಕಾತಿ ಪ್ರಾಧಿಕಾರವು ಕೆಇಎ ನಡೆಸುವ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಪಡೆದ ಅಂಕದ ಆಧಾರದಲ್ಲಿ ಮೆರಿಟ್‌ ಪಟ್ಟಿಯನ್ನು ಸಿದ್ಧಪಡಿಸಲಿದೆ.

ಉಪನ್ಯಾಸಕರ ನೇಮಕಾತಿ ನಿಯಮ: ರಾಜ್ಯದ ಸರ್ಕಾರಿ ಪದವಿ ಕಾಲೇಜಿನಲ್ಲಿ ಖಾಲಿ ಇರುವ ಉಪನ್ಯಾಸಕರ ಹುದ್ದೆಯ ನೇಮಕಾತಿ ಸಂಬಂಧಿಸಿ ದಂತೆಯೂ ಕರಡು ನಿಯಮವನ್ನು ಸರ್ಕಾರ ಸಿದ್ಧಪಡಿಸಿದೆ. ಉಪನ್ಯಾಸಕರ ನೇಮಕಾತಿಯನ್ನು ಪ್ರವೇಶ ಪರೀಕ್ಷೆ ಮೂಲಕ ಕರ್ನಾಟಕ ಪರೀಕ್ಷಾ ಪ್ರಾಧಿ ಕಾರದಿಂದ ನಡೆಸಲಾಗುತ್ತದೆ. ಪರೀಕ್ಷೆಯ ಫ‌ಲಿತಾಂಶದ ಆಧಾರದಲ್ಲಿ ಮೆರಿಟ್‌ ಲಿಸ್ಟ್‌ ಅನ್ನು ಇಲಾಖೆಯ ಆಯುಕ್ತರ ನೇತೃತ್ವದ ನೇಮಕಾತಿ ಪ್ರಾಧಿಕಾರ ಸಿದ್ಧಪಡಿಸಲಿದೆ. ಸದ್ಯ 3800 ಉಪನ್ಯಾಸಕರ ಹುದ್ದೆಗಳು ಖಾಲಿಯಿದೆ. ಕರಡು ನಿಯಮವೇ ಅಂತಿಮವಾದರೆ ಪ್ರವೇಶ ಪರೀಕ್ಷೆ ಮೂಲಕವೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.