ಲಂಚ, ಅಕ್ರಮ ಎಂದರೆ ನೋವಾಗುತ್ತದೆ: ಸ್ಪೀಕರ್‌

Team Udayavani, Dec 15, 2018, 7:05 AM IST

64.jpg

ವಿಧಾನಸಭೆ: ಶಿವಮೊಗ್ಗ ಎಂದರೆ ಶಾಂತವೇರಿ ಗೋಪಾಲಗೌಡರು, ಕಡಿದಾಳ್‌ ಮಂಜಪ್ಪನವರು ನೆನಪಾಗುತ್ತಾರೆ. ಅಲ್ಲಿ ಲಂಚ, ಅಕ್ರಮ ಎಂದರೆ ನೋವಾಗುತ್ತದೆ ಎಂದು ಸ್ಪೀಕರ್‌ ರಮೇಶ್‌ಕುಮಾರ್‌ ಬೇಸರ ವ್ಯಕ್ತಪಡಿಸಿದರು.

ಶೂನ್ಯ ವೇಳೆಯಲ್ಲಿ ಬಿಜೆಪಿಯ ಕುಮಾರ್‌ ಬಂಗಾರಪ್ಪ ಅವರು, ಹಾಸ್ಟೆಲ್‌ಗ‌ಳಿಗೆ ಆಹಾರ ಪೂರೈಕೆ ಟೆಂಡರ್‌ನಲ್ಲಿ 1 ರೂ.ಗೆ ರಾಗಿ, 10 ರೂ.ಗೆ ದಪ್ಪ ಅಕ್ಕಿ, 5 ರೂ.ಗೆ ಎಣ್ಣೆ ವಿತರಣೆ ಮಾಡಲಾಗುವುದು ಎಂದು ಕಡಿಮೆ ದರಕ್ಕೆ ಟೆಂಡರ್‌ ಹಾಕಿದವರಿಗೆ ನೀಡಲಾಗಿದೆ. ಹತ್ತು ವರ್ಷದಿಂದಲೇ ಅದೇ ಸಂಸ್ಥೆ ಆಹಾರ ಪೂರೈಸುತ್ತಿದೆ ಎಂದು ಹೇಳಿದರು.  ಇದಕ್ಕೆ ಕೆ.ಎಸ್‌. ಈಶ್ವರಪ್ಪ, ಆರಗ ಜ್ಞಾನೇಂದ್ರ, ಹಾಲಪ್ಪ ಧ್ವನಿಗೂಡಿಸಿದರು. ಇದೊಂದು ಕರ್ಮಕಾಂಡ ಶಿವಮೊಗ್ಗ ಭಾಗದಲ್ಲಿ ಲೂಟಿ ಮಾಡಲಾಗುತ್ತಿದೆ. ರಾಜ್ಯಪೂರ್ತಿ ಲೂಟಿ ಮಾಡಲು 
ಇದೀಗ ರಾಜ್ಯಕ್ಕೆಲ್ಲಾ ಒಂದೇ ಟೆಂಡರ್‌ ಕರೆಯಲು ಸಿದ್ಧತೆ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಆಗ ರಮೇಶ್‌ಕುಮಾರ್‌, ಅಯ್ಯೋ ಶಿವಮೊಗ್ಗ ಎಂದರೆ ಗೋಪಾಲಗೌಡರು, ಕಡಿದಾಳ್‌ ಮಂಜಪ್ಪ ಹುಟ್ಟಿದ ಜಿಲ್ಲೆ. ಅಲ್ಲಿ ಲಂಚ, ಭ್ರಷ್ಟಾಚಾರ ಎಂದರೆ
ನೋವಾಗುತ್ತದೆ. 1 ರೂ.ಗೆ ರಾಗಿ ಕೊಡಲು ಟೆಂಡರ್‌ ಹಾಕಿದ್ದಾನೆ ಎಂದರೆ ವಿಚಾರಣೆಯೇ ಇಲ್ಲದೆ ಅವನು ಫ್ರಾಡ್‌ ಎಂದು ಹೇಳಬಹುದು. ಇಲ್ಲವೇ ರಾಜ್ಯಪೂರ್ತಿ ಆತನಿಗೆ ಟೆಂಡರ್‌ ಕೊಟ್ಟು ಸಪ್ಲೆç ಮಾಡು ಎಂದು ಹೇಳಬೇಕು. ಮೊದಲು ಟೆಂಡರ್‌ ಕ್ಯಾನ್ಸಲ್‌ ಮಾಡಿ ಎಂದು ತಾಕೀತು ಮಾಡಿದರು. ಸದುದ್ದೇಶದಿಂದ ತಂದ ಕೆಟಿಟಿಪಿ ಕಾಯ್ದೆ ದುರುಪಯೋಗವಾಗುತ್ತಿದೆ ಎಂದು ಹೇಳಿದರು.

ಅದಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಕಾಯ್ದೆಯಲ್ಲಿ ಕೆಲವು ತಿದ್ದುಪಡಿ ತರಲು ಚಿಂತನೆ ನಡೆಸಲಾಗಿದೆ. 1 ರೂ.ಗೆ ರಾಗಿ ಕೊಡಲು ಟೆಂಡರ್‌ ಪಡೆದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗು ವುದು. ನಿಜವಾಗಿಯೂ 1 ರೂ.ಗೆ ರಾಗಿ ಕೊಡುವುದಾದರೆ ಅವರನ್ನು ಕರೆದು ಸನ್ಮಾನಿಸಬೇಕು. ಲೋಪ ಆಗಿದ್ದರೆ ಖಂಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. 

ಟಾಪ್ ನ್ಯೂಸ್

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.