JDS ಬಂಡಾಯ ಶಾಸಕರ ಅನರ್ಹತೆ ಪ್ರಕರಣ; ಹೈಕೋರ್ಟ್ ಹೇಳಿದ್ದೇನು?
Team Udayavani, Mar 22, 2018, 4:18 PM IST
ಬೆಂಗಳೂರು: ಬಂಡಾಯ ಶಾಸಕರ ಅನರ್ಹತೆ ಕೋರಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಗುರುವಾರ ಏಪ್ರಿಲ್ 2ಕ್ಕೆ ಮುಂದೂಡಿದ್ದು, ಈ ಹಿನ್ನೆಲೆಯಲ್ಲಿ ಜೆಡಿಎಸ್ ಬಂಡಾಯ ಶಾಸಕರು ತಾತ್ಕಾಲಿಕ ನಿರಾಳರಾದಂತಾಗಿದೆ.
ಸ್ಪೀಕರ್ ಗೆ ಹೈಕೋರ್ಟ್ ನಿರ್ದೇಶ ನೀಡುವಂತಿಲ್ಲ ಎಂದು ಹೈಕೋರ್ಟ್ ಪುನರುಚ್ಚರಿಸಿದೆ. ಏತನ್ಮಧ್ಯೆ ಆಕ್ಷೇಪಣೆ ಸಲ್ಲಿಸಲು ಸ್ಪೀಕರ್ ವಕೀಲರಿಂದ ಸಮಯಾವಕಾಶ ಕೋರಿದ್ದರು. ಹೀಗಾಗಿ ಏಪ್ರಿಲ್ 2ಕ್ಕೆ ವಿಚಾರಣೆ ಮುಂದೂಡಲಾಗಿದೆ.
ಬಂಡಾಯ ಶಾಸಕರು ನಾಳೆ ನಡೆಯಲಿರುವ ರಾಜ್ಯಸಭಾ ಮತದಾನದಲ್ಲಿ ಭಾಗವಹಿಸಬಹುದು ಎಂದು ಹೈಕೋರ್ಟ್ ನ್ಯಾ.ರಾಘವೇಂದ್ರ ಚೌಹಾಣ್ ಆದೇಶ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.