ರಾಜ್‌ ಸಮಾಧಿ ಬಳಿ ರೆಬೆಲ್‌ಸ್ಟಾರ್‌ ಸಮಾಧಿ;ಸಿಎಂ,ರಾಘಣ್ಣ ಹೇಳಿದ್ದೇನು?


Team Udayavani, Nov 25, 2018, 10:46 AM IST

600.jpg

ಬೆಂಗಳೂರು: ವರನಟ ಡಾ.ರಾಜ್‌ ಕುಮಾರ್‌ ಅವರ ಸಮಾಧಿ ಬಳಿಯಲ್ಲೇ ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರ ಅಂತಿಮ ವಿಧಿವಿಧಾನಗಳನ್ನು ನಡೆಸಿ ಸಮಾಧಿ ನಡೆಸಲು ಸರ್ಕಾರ ತೀರ್ಮಾನಿಸಿದೆ. 

ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಸ್ಪಷ್ಟ ನೆ ನೀಡಿದ್ದು, ರಾಜ್‌ ಕುಮಾರ್‌ ಅವರ ಸಮಾಧಿ  ಎದುರುಗಡೆ ಇರುವ ಸರಕಾರಿ ಜಾಗದಲ್ಲಿ ಅಂಬರೀಶ್‌ ಅವರ ಸಮಾಧಿ ನಿರ್ಮಾಣ ಮಾಡುವುದಾಗಿ ತಿಳಿಸಿದ್ದಾರೆ. 

ಎಡಭಾಗದಲ್ಲಿ  ರಾಜ್‌ಕುಮಾರ ಅವರ ಸಮಾಧಿ ಇದ್ದರೆ , ಎದುರುಗಡೆ ಬಲಭಾಗದಲ್ಲಿ ರುವ ಒಂದುವರೆ ಎಕರೆ ಸರಕಾರಿ ಭೂಮಿಯಲ್ಲಿ  ಅಂಬರೀಶ್‌ ಅವರ ಸಮಾಧಿ ನಿರ್ಮಾಣ ಮಾಡುತ್ತೇವೆ.ಇದರಿಂದ  ರಾಜ್‌ ಸ್ಮಾರಕಕ್ಕೂ ಯಾವುದೇ ಅಡಚಣೆ ಆಗುವುದಿಲ್ಲ ಎಂದು ತಿಳಿಸಿದರು. 

ತೀರ್ಮಾನ ಮಾಡಲು ನಾವ್ಯಾರು? 
ರಾಘವೇಂದ್ರ ರಾಜ್‌ಕುಮಾರ್‌ ಅವರು ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಇದೆಲ್ಲಾ ತೀರ್ಮಾನ ಮಾಡಲಿಕ್ಕೆ ನಾವು ಯಾರು ? ಸರಕಾರ, ಕಲಾವಿದರ ಸಂಘ ಏನು ತೀರ್ಮಾನ ಮಾಡುತ್ತದೆಯೋ ಅದಕ್ಕೆ ನಾವು ಬದ್ಧ ಎಂದಿದ್ದಾರೆ. 

ಅಂಬರೀಶ್‌ ಅವರು ಚಿತ್ರರಂಗಕ್ಕೆ ತಂದೆಯ ಸಮಾನವಾಗಿದ್ದರು. ದಿನದ 24 ಗಂಟೆಯೂ ಚಿತ್ರ ರಂಗದ ಬಗ್ಗೆ ಯೋಚನೆ ಮಾಡುತ್ತಿದ್ದರು. ಅವರ ದೇಹ ಹೋಗಿರಬಹುದು ಆದರೆ ಆತ್ಮ ಸದಾ ನಮ್ಮೊಂದಿಗೆ ಇರುತ್ತದೆ ಎಂದರು. 

ಟಾಪ್ ನ್ಯೂಸ್

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

German: ಮಾರುಕಟ್ಟೆಗೆ ನುಗ್ಗಿಸಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ

Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ

1-chenna

Mandya: ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.