Muda Scam: ಮುಡಾ ದಾಖಲೆ ಸುಟ್ಟ ಸಚಿವ ಬೈರತಿ; ಶೋಭಾ ಕರಂದ್ಲಾಜೆ


Team Udayavani, Oct 19, 2024, 8:50 PM IST

12

ಬೆಂಗಳೂರು: ಮುಡಾ ಹಗರಣದ ದಾಖಲೆಗಳನ್ನು ಕಾರಿನಲ್ಲಿ ತಂದು ಸಚಿವ ಬೈರತಿ ಸುರೇಶ್‌ ಸುಟ್ಟುಹಾಕಿದ್ದಾರೆ ಎಂದು ಗಂಭೀರ ಆರೋಪ ಮಾಡಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಚಿವ ಭೈರತಿ ಸುರೇಶ್‌ ಅವರನ್ನು ಬಂಧಿಸಿ ವಿಚಾರಣೆಗೊಳಿಪಡಿಸಿದರೆ ಎಲ್ಲವೂ ಹೊರಗೆ ಬರುತ್ತದೆ ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, 2ನೇ ಅವಧಿಗೆ ಮುಖ್ಯಮಂತ್ರಿಯಾಗಿದ್ದೇ ಹಣ ಮಾಡುವುದಕ್ಕಾಗಿ ಎಂಬಂತೆ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾದಲ್ಲಿ ನಡೆದ ಅವ್ಯವಹಾರ ಇದಕ್ಕೆ ಸಾಕ್ಷಿ. ಮುಡಾದಲ್ಲಿ ಎಲ್ಲ ಕಾನೂನುಗಳನ್ನು ಗಾಳಿಗೆ ತೂರಿ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ಕೋರ್ಟ್‌ ಕೂಡ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

ನಿವೇಶನ ವಾಪಸ್‌ ಮಾಡುವ ಮೂಲಕ ಸಿದ್ದರಾಮಯ್ಯ ತಪ್ಪು ಮಾಡಿದ್ದೇನೆ ಎಂದು ಸಾಬೀತು ಮಾಡಿದ್ದಾರೆ. ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಅನ್ವಯ ಇ.ಡಿ.ಯವರು ತನಿಖೆ ಮಾಡುತ್ತಿದ್ದಾರೆ. ಮುಡಾ ಸಂಬಂಧಿಸಿದ ದಾಖಲೆಗಳನ್ನು ಹೆಲಿಕಾಪ್ಟರ್‌ನಲ್ಲಿ ತೆಗೆದುಕೊಂಡು ಹೋದರು ಎಂದು ಕುಮಾರಸ್ವಾಮಿ ಹೇಳಿದ್ದಾರೆ. ಹೆಲಿಕಾಪ್ಟರ್‌ನಲ್ಲಿ ತಂದರೂ ಕೊನೆಗೆ ಕಾರಿನಲ್ಲೇ ತರಬೇಕಲ್ಲ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

JK-Gov–omer

Jammu-Kashmir: ಮತ್ತೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್‌ ಗೌರ್ನರ್‌ ಅಸ್ತು

1-navyaa

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

cOurt

Mangaluru: ಅಪ್ರಾಪ್ತೆಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ: ಆರೋಪ ಸಾಬೀತು, ಶಿಕ್ಷೆ ಪ್ರಕಟ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

Muda Scam: ಮುಡಾ ಹಗರಣ ಸಿಬಿಐಗೆ ವಹಿಸಲಿ; ಯದುವೀರ್‌

13

Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ

BJP 2

By-Election; ಶಿಗ್ಗಾವಿಗೆ ಭರತ್, ಸಂಡೂರಿಗೆ ಬಂಗಾರು ಹನುಮಂತು: ಬಿಜೆಪಿ ಘೋಷಣೆ

Channapatna By Poll; Nikhil Kumaraswamy again gave a taunt to the BJP leaders

Channapatna By Poll; ಮತ್ತೆ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟ ನಿಖಿಲ್ ಕುಮಾರಸ್ವಾಮಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

1–a-pro

ProKabaddi; ಆಕ್ರಮಣಕಾರಿ ಆಟ: ತಲೈವಾಸ್‌ಗೆ ಜಯ

1-a-hck

Sultan of Johor Cup ಹಾಕಿ: ಭಾರತ ಗೆಲುವಿನ ಆರಂಭ

Rain-12

Rain Alert: ರಾಜ್ಯದ 13 ಜಿಲ್ಲೆಗಳಲ್ಲಿ ಅ.21ರವರೆಗೆ ಭಾರೀ ಮಳೆ?

01

BBK11: ಸಾಧ್ಯವಾದರೆ ನನ್ನನ್ನು ವಾಪಸ್‌ ಕರೆಸಿಕೊಳ್ಳಿ.. ಬಿಗ್‌ ಬಾಸ್‌ಗೆ ಜಗದೀಶ್‌ ಮನವಿ..

22

Aranthodu: ಲಾರಿ -ರಿಕ್ಷಾ ಢಿಕ್ಕಿ: ದಂಪತಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.