ಆಸ್ಪತ್ರೆಗೆ ದಾಖಲಿಸದೆ ವೀಡಿಯೋ!; ಅಪಘಾತದಲ್ಲಿ ಮೃತಪಟ್ಟ ಯುವಕ
Team Udayavani, Feb 2, 2017, 3:45 AM IST
ಕೊಪ್ಪಳ: ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಸಾವು-ಬದುಕಿನೊಡನೆ ಸೆಣಸಾಡುತ್ತಿದ್ದ ಯುವಕ ತನ್ನನ್ನು ಆಸ್ಪತ್ರೆಗೆ ದಾಖಲಿಸುವಂತೆ ಅಂಗಲಾಚಿದರೂ ಜನರು ಮೊಬೈಲ್‌ನಲ್ಲಿ ಚಿತ್ರೀಕರಿಸು ತ್ತಿದ್ದರೇ ಹೊರತು ಆತನಿಗೆ ಚಿಕಿತ್ಸೆ ಕೊಡಿಸದೆ ಆತನ ಸಾವಿಗೆ ಕಾರಣರಾದ ಘಟನೆ ನಗರದಲ್ಲಿ ಬುಧವಾರ ಸಂಭವಿಸಿದೆ.
ನಗರದ ದೇವರಾಜ ಅರಸು ಕಾಲನಿ ನಿವಾಸಿ ಅನ್ವರ್ ಅಲಿ ಶಾಬುದ್ದೀನ್ ಎಕ್ಲಾಸಪುರ (18) ಸೈಕಲ್ ಮೇಲೆ ರಾ.ಹೆ. 63ರಲ್ಲಿ ಬಿಇಒ ಕಚೇರಿ ಮುಂಭಾಗದಲ್ಲಿ ತೆರಳುತ್ತಿದ್ದಾಗ ಸಾರಿಗೆ ಸಂಸ್ಥೆ ಬಸ್ ಈತನ ಕಾಲುಗಳ ಮೇಲೆ ಚಲಿಸಿದೆ. ತೀವ್ರ ರಕ್ತಸ್ರಾವದಿಂದ ರಸ್ತೆ ಮೇಲೆ ಬಿದ್ದು ಒದ್ದಾಡುತ್ತಿದ್ದ. ಅಲ್ಲಿ ಸೇರಿದ್ದ ಜನರಿಗೆ ಆತ “ನನ್ನನ್ನು ಆಸ್ಪತ್ರೆಗೆ ದಾಖಲಿಸಿ, ನಾನು ಬದುಕಬೇಕು…’ ಎಂದು ಅಂಗಲಾಚಿದರೂ ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಲಿಲ್ಲ. ಸ್ಥಳದಲ್ಲಿದ್ದವರು ಆತನ ನರಳಾಟವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡರು. ಯುವಕ ಅರೆಪ್ರಜ್ಞಾವಸ್ಥೆಗೆ ತಲುಪುತ್ತಿದ್ದಂತೆ ಎಚ್ಚೆತ್ತ ಜನರು ಆತನನ್ನು ನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಆಗಲೇ ಕಾಲ ಮಿಂಚಿಹೋಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.