ಆರೋಗ್ಯದಲ್ಲಿ ಚೇತರಿಕೆಯಾಗ್ತಿದೆ’: ಆನಂದ ಸಿಂಗ್
Team Udayavani, Feb 11, 2019, 12:35 AM IST
ಹೊಸಪೇಟೆ: ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಆದರೂ ಎಂಟು ದಿನಕೊಮ್ಮೆ ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದು, ಮೊದಲಿನಂತೆ ಆಗಲು ಇನ್ನು 20 ದಿನಗಳಾದರೂ ಬೇಕು ಎಂದು ಶಾಸಕ ಆನಂದಸಿಂಗ್ ಹೇಳಿದರು.
ರೆಸಾರ್ಟ್ ಘಟನೆ ನಂತರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ನಂತರ ಬೆಂಗಳೂರಿನ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಆನಂದ್ ಸಿಂಗ್ ಭಾನುವಾರ ಹೊಸಪೇಟೆ ನಗರಕ್ಕೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು. ಬಸಂತ ಪಂಚಮಿ ನಿಮಿತ್ತ ಮನೆ ದೇವರು ಗೋಪಾಲಕೃಷ್ಣನ ದರ್ಶನ ಪಡೆದು, ಹಂಪಿ ವಿರೂಪಾಕ್ಷೇಶ್ವರ, ಪಂಪಾ ದೇವಿ ಮತ್ತು ಭುವನೇಶ್ವರಿ ಅಮ್ಮನ ದರ್ಶನ ಪಡೆದಿದ್ದೇನೆ. ನಾಳೆ ಮತ್ತೆ ಬೆಂಗಳೂರಿಗೆ ತೆರಳುವೆ ಎಂದರು. ಅಧಿವೇಶನ ಮುಗಿಯುವವರೆಗೆ ಬೆಂಗಳೂರಿನಲ್ಲಿರುವಂತೆ ಪಕ್ಷದ ಮುಖಂಡರು ತಿಳಿಸಿದ್ದಾರೆ. ಅವಶ್ಯಕತೆ ಇದ್ದರೆ ಮಾತ್ರ ಅಧಿವೇಶನದಲ್ಲಿ ಭಾಗಿಯಾಗುತ್ತೇನೆ. ಹೆಚ್ಚು ಹೊತ್ತು ಅಧಿವೇಶನದಲ್ಲಿ ಕುಳಿತುಕೊಳ್ಳಲು ಕಷ್ಟವಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.