ಸರ್ಕಾರಿ ಪದವಿ ಕಾಲೇಜಿಗೆ ಅತಿಥಿ ಉಪನ್ಯಾಸಕರ ನೇಮಕ
Team Udayavani, Aug 2, 2017, 8:25 AM IST
ಬೆಂಗಳೂರು: ಸರ್ಕಾರಿ ಪದವಿ ಕಾಲೇಜಿನಲ್ಲಿ ವಿವಿಧ ವಿಷಯಕ್ಕೆ ಕಾಯಂ ಸಹಾಯಕ ಪ್ರಾಧ್ಯಾಪಕರ ಹುದ್ದೆ ಭರ್ತಿಯ ನಂತರ ಕಾರ್ಯಭಾರಕ್ಕೆ ಅನುಗುಣವಾಗಿ ಆ.3ರಿಂದ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಭೌತಶಾಸOಉ ವಿಭಾಗದ 11, ವಾಣಿಜ್ಯ ಮತ್ತು ನಿರ್ವಹಣಾ ಶಾಸOಉದ 273, ಕಂಪ್ಯೂಟರ್ ಸೈನ್ಸ್ನ 60, ಇಂಗ್ಲಿಷ್ನ 112, ಹಿಂದಿಯ 14, ಇತಿಹಾಸದ 68, ಕಾನೂನು ಶಾಸOಉದ 4, ಗಣಿತದ 23 ಹಾಗೂ ರಾಜ್ಯಶಾಸOಉದ 69 ಹುದ್ದೆ ಸೇರಿ ರಾಜ್ಯದ ವಿವಿಧ ಜಿಲ್ಲೆಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಒಟ್ಟು 634 ಹುದ್ದೆ ಖಾಲಿ
ಇದೆ. ಈಗಾಗಲೇ ನೇಮಿಸಿಕೊಂಡಿರುವ ಅತಿಥಿ ಉಪನ್ಯಾಸಕರ ಆಯ್ಕೆಯನ್ನು ರದ್ದುಪಡಿಸಿ, ಹೊಸದಾಗಿ ಆಯ್ಕೆ
ಮಡಿಕೊಳ್ಳಲಾಗುತ್ತದೆ. ಕಾಲೇಜಿನ ಕಾರ್ಯಭಾರಕ್ಕೆ ಅನುಗುಣವಾಗಿ ಪ್ರಾಂಶುಪಾಲರೇ ಗರಿಷ್ಠ 10 ತಿಂಗಳಿಗೆ
ಅತಿಥಿ ಉಪನ್ಯಾಸಕರನ್ನು ನೇಮಿಸಿ ಕೊಳ್ಳಲಿದ್ದಾರೆ. ಆನ್ಲೈನ್ ಮೂಲಕವೇ ಅರ್ಜಿ ಪಡೆದು ನೇಮಕಾತಿ ಪ್ರಕ್ರಿಯೆ
ಯನ್ನು ಸರ್ಕಾರದ ನಿಮಯದಂತೆ ಮಾಡಲು ಸೂಚನೆ ನೀಡಲಾಗಿದೆ.
ಅಭ್ಯರ್ಥಿ ಸಂಬಂಧಪಟ್ಟ ಸ್ನಾತಕೋತ್ತರ ಪದವಿಯಲ್ಲಿ ಪಡೆದ ಅಂಕ, ಪಿಎಚ್.ಡಿ, ಎನ್ಇಟಿ ಅಥವಾ ಎಸ್ಎಲ್ಇಟಿ,
ಎಂ.μಲ್ ಪದವಿ, ಈ ಹಿಂದೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿರುವ ಮಾಹಿತಿ ಇತ್ಯಾದಿ ಮಾನದಂಡದಲ್ಲಿ
ನೇಮಕಾತಿ ಪ್ರಕ್ರಿಯೆ ಮೆರಿಟ್ ಅಧಾರದಲ್ಲಿ ನಡೆಯಲಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.