ದ.ಕ.ಜಿಲ್ಲೆಯಲ್ಲಿ ರೆಡ್ ಅಲರ್ಟ್
Team Udayavani, Aug 12, 2019, 3:00 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮುನ್ನೆಚ್ಚರಿಕೆ ದೃಷ್ಟಿಯಿಂದ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಅಗ್ನಿಶಾಮಕ ದಳ ಕಾರ್ಯಪ್ರವೃತ್ತವಾಗಿದೆ. 5 ಕೋಸ್ಟ್‌ಗಾರ್ಡ್ ತಂಡ ಸನ್ನದ್ಧವಾಗಿದೆ.
ಜಿಲ್ಲೆಯ ಪ್ರತಿ ತಾಲೂಕಿನಲ್ಲೂ 2 ಹೋಮ್‌ಗಾರ್ಡ್ ತಂಡಗಳು ಸಿದ್ಧವಾಗಿವೆ. ಈಗಾಗಲೇ ಎನ್‌ಡಿಆರ್‌ಎಫ್ ತಂಡವನ್ನು ಸಜ್ಜುಗೊಳಿಸಲಾಗಿದ್ದು, ಬಂಟ್ವಾಳದಲ್ಲಿ 13 ಜನರ ತಂಡ, ಬೆಳ್ತಂಗಡಿಯ ಚಾರ್ಮಾಡಿಯಲ್ಲಿ 13 ಮತ್ತು 30 ಮಂದಿಯ ತಂಡ ಸನ್ನದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು