“ರೆಡ್ಡಿ ಸಕ್ರಿಯವಾಗಿದ್ರೆ ರಾಮುಲು ಎಂದೋ ಡಿಸಿಎಂ ಆಗ್ತಿದ್ರು’
Team Udayavani, Dec 17, 2019, 3:00 AM IST
ಬಳ್ಳಾರಿ: ಆರೋಗ್ಯ ಸಚಿವ ಶ್ರೀರಾಮುಲು ರಾಜ್ಯದ ಉಪಮುಖ್ಯಮಂತ್ರಿ ಆಗಬೇಕೆಂಬುದು ಈ ಭಾಗದ ಜನರ ಬೇಡಿಕೆ. ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜಕಾರಣದಲ್ಲಿ ಸಕ್ರಿಯವಾಗಿದ್ದಿದ್ದರೆ ರಾಮುಲು ಎಂದೋ ಉಪಮುಖ್ಯ ಮಂತ್ರಿ ಆಗುತ್ತಿದ್ದರು ಎಂದು ಶಾಸಕ ಜಿ. ಸೋಮಶೇಖರರೆಡ್ಡಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಚಿವ ಜನಾರ್ದನ ರೆಡ್ಡಿ ರಾಜ್ಯ ರಾಜಕಾರಣದಲ್ಲಿದ್ದಿದ್ದರೆ ರಾಮುಲು ಅವರಿಗೆ ರಾಜಕೀಯವಾಗಿ ಮತ್ತಷ್ಟು ಬಲ ಬರುತ್ತಿತ್ತು.
ಅವರು ಇನ್ನೂ ಬೇಗ ರಾಜ್ಯದ ಉಪಮುಖ್ಯಮಂತ್ರಿ ಆಗುತ್ತಿದ್ದರು. ಕಾಲಚಕ್ರ ಹೀಗೆಯೇ ಇರಲ್ಲ. ಬದಲಾಗುತ್ತಲೇ ಇರುತ್ತದೆ. ಕೆಳಗಿರೋದು ಮೇಲೆ ಬರಲೇಬೇಕು. ರಾಜಕೀಯ ಅಂದರೆ ಹೀಗೇ. 2008ರಲ್ಲಿ ನಾವು ಪ್ರಬಲರಾಗಿದ್ದೆವು. ಈಗಲೂ ನಾವು ಪ್ರಬಲರಾಗಿಯೇ ಇದ್ದೇವೆ. ಭಗವಂತ ನಮ್ಮನ್ನು ವೀಕ್ ಮಾಡಬೇಕೇ ಹೊರತು ಬೇರೆಯವರಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.