ರೆಡ್ಡಿ ದೂರ ಇರಿಸಿದ್ದೆ ಬಿಜೆಪಿ ಹಿನ್ನಡೆಗೆ ಕಾರಣ:ಸೋಮಶೇಖರ ರೆಡ್ಡಿ 

Team Udayavani, Jul 26, 2018, 11:50 AM IST

77.jpg

ಬಳ್ಳಾರಿ: ಗಾಲಿ ಜನಾರ್ದನ ರೆಡ್ಡಿ ಅವರನ್ನು ದೂರ ಚುನಾವಣಾ ಪ್ರಚಾರದಿಂದ ದೂರ ಇರಿಸಿದ್ದರಿಂದಲೇ ಬಿಜೆಪಿಗೆ ಚುನಾವಣೆಯಲ್ಲಿ ಹಿನ್ನಡೆಯಾಗಿ ಬಹುಮತ ಪಡೆಯಲು ಸಾಧ್ಯವಾಗಿಲ್ಲ.ಇದು ನನ್ನ ಅಭಿಪ್ರಾಯವಲ್ಲ ಜನರ ಅಭಿಪ್ರಾಯ ಎಂದು ಬಿಜೆಪಿ ಶಾಸಕ ಸೋಮಶೇಖರ್‌ ರೆಡ್ಡಿ ಹೇಳಿದ್ದಾರೆ. 

ವೀರಶೈವ ಲಿಂಗಾಯತ ರೆಡ್ಡಿ ಸಮಾಜವು ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಆಯೋಜಿಸಿದ್ದ  ರೆಡ್ಡಿ ಸಮುದಾಯದ ನೂತನ ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲೂ ಇದೇ ಅಭಿಪ್ರಾಯ ವ್ಯಕ್ತವಾಯಿತು ಎಂದು ಸೋಮಶೇಖರ ರೆಡ್ಡಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. 

ರೆಡ್ಡಿ ಅವರನ್ನು ಚುನಾವಣಾ ಕಣದಿಂದ ದೂರ ಇರಿಸಿದ್ದರಿಂದ ಹಲವು ಬೆಂಬಲಿಗರು ಮತ್ತು ಕಾರ್ಯಕರ್ತರಿಗೆ ತೀವ್ರ ನೋವಾಗಿತ್ತು. ಇದು ಬಳ್ಳಾರಿ ಮತ್ತು ಕೆಲ ಜಿಲ್ಲೆಗಳಲ್ಲಿ ಹಿನ್ನಡೆಗೆ ಕಾರಣವಾಯಿತು. ಜನರು ಇದನ್ನೇ ಹೇಳುತ್ತಿದ್ದಾರೆ, ಜನರ ಅಭಿಪ್ರಾಯವೇ ನನ್ನ ಅಭಿಪ್ರಾಯ ಎಂದು ಸೋಮಶೇಖರ್‌ ರೆಡ್ಡಿ ಹೇಳಿದ್ದಾರೆ. 

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ಅವರು ಸುದ್ದಿಗೋಷ್ಠಿಯಲ್ಲಿ ಬಿಜೆಪಿಗೂ ಜನಾರ್ದನ ರೆಡ್ಡಿ ಅವರಿಗೂ ಯಾವುದೇ ಸಂಬಂಧ ಇಲ್ಲ ಅಂದ ಬಳಿಕ ಮೊಳಕಾಲ್ಮೂರಿನಲ್ಲಿ ಶ್ರೀರಾಮುಲು ಪರ ಗಣಿ ಹಗರಣದ ಆರೋಪಿಯಾಗಿರುವ ಜನಾರ್ದನ ರೆಡ್ಡಿ  ಅವರು ಬಹಿರಂಗ ಪ್ರಚಾರಕ್ಕಿಳಿದ ವಿಚಾರ ರಾಷ್ಟ್ರೀಯ ಮಾಧ್ಯಮಗಳಲ್ಲಿ  ವ್ಯಾಪಕ ಚರ್ಚೆಗೆ ಗುರಿಯಾಗಿತ್ತು. ಈ ವಿಚಾರ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿ ಅವರನ್ನು ಪ್ರಚಾರದಿಂದ ದೂರ ಉಳಿಯುವಂತೆ ಸೂಚನೆ ನೀಡಿದ್ದರು. 

ಬಿಜೆಪಿ ಉಸ್ತುವಾರಿಯಾಗಿದ್ದ ಮುರಳೀಧರ ರಾವ್‌ ಅವರು ಸುದ್ದಿಗೋಷ್ಠಿಯಲ್ಲಿ ಎಲ್ಲಿಯಾದರೂ ಜನಾರ್ದನ ರೆಡ್ಡಿ ಅವರು ಬಿಜೆಪಿ ಪ್ರಚಾರ ಸಭೆಯಲ್ಲಿ ಕಾಣಿಸಿಕೊಂಡರೆ ನನಗೆ ವಾಟ್ಸಾಪ್‌ ಮಾಡಿ ಎಂದಿದ್ದರು. 

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.