ಕೊಳವೆ ಬಾವಿಗಳಿಗೆ ನೋಂದಣಿ ಶುಲ್ಕ: ಕಾಂಗ್ರೆಸ್ ಆಕ್ಷೇಪ
Team Udayavani, Jul 9, 2022, 10:29 PM IST
ಬೆಂಗಳೂರು: ಗೃಹ ಬಳಕೆಯ ಹಾಗೂ ಹೊಸದಾಗಿ ಕೊರೆಸುವ ಕೊಳವೆ ಬಾವಿಗಳಿಗೆ ಕೇಂದ್ರ ಅಂತರ್ಜಲ ಪ್ರಾಧಿ ಕಾರವು 10 ಸಾವಿರ ರೂ. ನೋಂದಣಿ ಶುಲ್ಕ ಪಾವತಿಸಿ ನಿರಾಕ್ಷೇಪಣ ಪತ್ರ ಪಡೆಯುವಂತೆ ಸೂಚಿಸಿರುವುದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ವಿಧಾನ ಪರಿಷತ್ತಿನ ಅಧ್ಯಕ್ಷ ಯು.ಬಿ. ವೆಂಕಟೇಶ್, ಗೃಹಬಳಕೆ ನೀರಿನ ವಿಷಯದಲ್ಲಿ ಕೇಂದ್ರ ಸರಕಾರ ಸಾರ್ವಜ ನಿಕರಿಗೆ ಬರೆ ಹಾಕಲು ಹೊರಟಿದೆ. ಆ ವಿಚಾರದಲ್ಲಿ ಮುಖ್ಯಮಂತ್ರಿ ಮಧ್ಯಪ್ರ ವೇಶಿಸಬೇಕು ಎಂದು ಆಗ್ರಹಿಸಿದ್ದಾರೆ.
ನಿರಾಕ್ಷೇಪಣ ಪತ್ರ ಪಡೆಯದಿದ್ದಲ್ಲಿ 1 ಲಕ್ಷ ರೂ.ದಂಡ ವಿಧಿಸುವ ಎಚ್ಚರಿಕೆ ಯನ್ನೂ ಪ್ರಾಧಿಕಾರ ನೀಡಿದೆ. ಇದನ್ನು ಕೂಡಲೇ ಹಿಂಪಡೆಯಬೇಕು. ಜತೆಗೆ ರಾಜ್ಯ ಸರಕಾರವೂ ಈ ಆದೇಶವನ್ನು ಅನುಷ್ಠಾನಗೊಳಿಸಬಾರದು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ
MUDA CASE: ಸಿಎಂ ಆಪ್ತ, ಸಂಸದ ಇ.ಡಿ. ವಿಚಾರಣೆ
ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
IPL 2025: ಸಾತಂತ್ರ್ಯ ನೀಡುವ ತಂಡವೇ ನನ ಆದ್ಯತೆ: ಕೆ.ಎಲ್.ರಾಹುಲ್
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ
Sandalwood: ಮುಹೂರ್ತದಲ್ಲಿ ‘ದಿ ಟಾಸ್ಕ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.