Contractors’ Association; ಬಾಕಿ ಮೊತ್ತ ಬಿಡುಗಡೆ ಮಾಡಿ: ಸರ್ಕಾರಕ್ಕೆ ಕೆಂಪಣ್ಣ ಎಚ್ಚರಿಕೆ
Team Udayavani, Oct 13, 2023, 11:51 AM IST
ಬೆಂಗಳೂರು: ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಸುದ್ದಿಗೋಷ್ಠಿ ನಡೆಸಿ, ಸರ್ಕಾರ ಒಂದು ತಿಂಗಳೊಳಗೆ ಎಲ್ಲಾ ಇಲಾಖೆಗಳಲ್ಲೂ ಕನಿಷ್ಠ ಶೇ.50 ರಷ್ಟು ಬಾಕಿ ಮೊತ್ತ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಬಾಕಿ ಮೊತ್ತ ಬಿಡುಗಡೆ ಮಾಡಲು ಯಾವುದೇ ರೀತಿಯ ಸಬೂಬುಗಳನ್ನು ಹೇಳಬಾರದು, ತನಿಖೆ ಆಯೋಗದ ಹೆಸರಿನಲ್ಲಿ ಮುಂದೂಡಬಾರದು. ಇಲ್ಲವಾದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಇದನ್ನೂ ಓದಿ:Special Interview: ಮಕ್ಕಳಿರುವ ಮನೆಯಲ್ಲಿ ಮನೆತುಂಬಾ ಪುಸ್ತಕಗಳಿರಲಿ: ನೇಮಿಚಂದ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.