Renukaswamy Case ದರ್ಶನ್ ಗ್ಯಾಂಗ್ 4 ದಿನ ನ್ಯಾಯಾಂಗ ಬಂಧನ ವಿಸ್ತರಣೆ
Team Udayavani, Sep 13, 2024, 11:59 PM IST
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಆ್ಯಂಡ್ ಗ್ಯಾಂಗ್ಗೆ ಸೆ. 17ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಬಳ್ಳಾರಿ ಜೈಲಿನಿಂದ ದರ್ಶನ್, ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ, ದೀಪಕ್, ತುಮಕೂರು ಜೈಲಿನಿಂದ ಅನುಕುಮಾರ್, ಜಗದೀಶ್ ಹಾಗೂ ರವಿ ಸೇರಿ ರಾಜ್ಯದ ವಿವಿಧ ಕಾರಾಗೃಹದಲ್ಲಿರುವ 17 ಮಂದಿ ಆರೋಪಿಗಳನ್ನು ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು. ಸೆ. 17ರ ವರೆಗೆ ನಟ ದರ್ಶನ್ ಹಾಗೂ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಿಸಿ ನ್ಯಾಯಾಧೀಶರು ಆದೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.