Renukaswamy ಪ್ರಕರಣ; ಜಾಮೀನು ಪಡೆದ ಮೂವರು ಜೈಲಿನಿಂದ ಬಿಡುಗಡೆ

Team Udayavani, Oct 2, 2024, 10:37 AM IST

police

ತುಮಕೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಪಡೆದುಕೊಂಡಿದ್ದ ಮೂವರು ಆರೋಪಿಗಳು ಬುಧವಾರ(ಅ2) ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಜಾಮೀನು ಸಿಕ್ಕ 10 ದಿನಗಳ ನಂತರ ಆರೋಪಿ ನಂ.15 ಕಾರ್ತಿಕ್, ಆರೋಪಿ ನಂ.16 ಕೇಶವ ಮೂರ್ತಿ, ಆರೋಪಿ ನಂ.17 ನಿಖಿಲ್ ನಾಯಕ್ ಅವರನ್ನು ಶ್ಯೂರಿಟಿ ಪಡೆದು ತುಮಕೂರು ಜಿಲ್ಲಾ ಕಾರಾಗೃಹದಿಂದ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಸೆ.23 ರಂದು ಕೇಶವಮೂರ್ತಿಗೆ ಜಾಮೀನು ನೀಡಿತ್ತು.ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೈಲಿನಿಂದ ನಿರ್ದಿಷ್ಟ ಷರತ್ತುಗಳ ಅಡಿಯಲ್ಲಿ ಮೂವರನ್ನು ಬಿಡುಗಡೆ ಮಾಡಲಾಗಿದೆ.

ಪ್ರಮುಖ ಆರೋಪಿಗಳಾದ ಪವಿತ್ರಾ ಗೌಡ, ನಟ ದರ್ಶನ್ ಸೇರಿ ಉಳಿದ ಪ್ರಮುಖ ಆರೋಪಿಗಳು ಅರ್ಜಿ ಸಲ್ಲಿಸಿದ್ದರೂ ಕೋರ್ಟ್ ಇನ್ನೂ ಜಾಮೀನು ನೀಡಿಲ್ಲ.

ಟಾಪ್ ನ್ಯೂಸ್

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6

Kollywood: ಮೂವರು ಗಂಡಂದಿರಿಗೆ ವಿಚ್ಚೇದನ ಕೊಟ್ಟು 4ನೇ ಮದುವೆಗೆ ಸಜ್ಜಾದ ಖ್ಯಾತ ನಟಿ

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Gandhi Jayanti: ಉಡುಪಿಯವರನ್ನು ತಾಜಾ ಬನಿಯಾ ಎಂದಿದ್ದ ಗಾಂಧೀಜಿ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Video: ಮನೆಗೆ ನುಗ್ಗಲು ಯತ್ನಿಸಿದ ಮೂವರು ಕಳ್ಳರನ್ನು ಬಾಗಿಲಲ್ಲೇ ತಡೆದು ನಿಲ್ಲಿಸಿದ ಮಹಿಳೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

Airport:ಕಸ್ಟಮ್ಸ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ಮಹಿಳೆ-26 iPhone 16 Pro Max ವಶಕ್ಕೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-chitradurga

Politics: ಸೈಟ್ ವಾಪಸ್ ನೀಡಿದ್ದು,ಪಾರ್ವತಿಯವರ ತ್ಯಾಗ ಮನೋಭಾವನೆ ತೋರಿಸುತ್ತೆ: ಡಿ. ಸುಧಾಕರ್

muniratna

Munirathna ಮನೆಯಲ್ಲಿ ಸಿಕ್ಕ ಪೆನ್‌ಡ್ರೈವ್‌ನಲ್ಲಿ ಖಾಸಗಿ ವಿಡಿಯೋ ಪತ್ತೆ?

Police

Recruitment Test: ಪಿಎಸ್‌ಐ ಪರೀಕ್ಷೆ ಅಕ್ರಮ ತಡೆಗೆ ಇಎನ್‌ಟಿ ವೈದ್ಯರ ನಿಯೋಜನೆ!

Temprature

Heat Wave: ರಾಜ್ಯ ರಾಜಧಾನಿ ಸೇರಿ ಹಲವು ಜಿಲ್ಲೆಗಳಲ್ಲಿ ಅಧಿಕ ತಾಪಮಾನ!

HD-Kumaraswamy

D Notification: ಮುಡಾಕ್ಕಿಂತ ದೊಡ್ಡ ಅಕ್ರಮ ಎಸಗಿದ್ದಾರೆ ಸಿಎಂ: ಕೇಂದ್ರ ಸಚಿವ ಎಚ್‌ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

“ಉಚ್ಚಿಲ ದಸರಾ 2024: ಅ.3 -12ರ ವರೆಗೆ ಸಾಂಸ್ಕೃತಿಕ ರಸದೌತಣ, ಲೇಸರ್‌ ಶೋ

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

BBK11: ಬಿಗ್‌ಬಾಸ್‌ ಮುಂದೆ ಬಿಕ್ಕಿ ಬಿಕ್ಕಿ ಅತ್ತ ಕಾಮಿಡಿಯನ್‌ ಧನರಾಜ್; ಅಂಥದ್ದೇನಾಯ್ತು

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

ಗರುಡ ಫ್ರೆಂಡ್ಸ್: ಪೊಳಲಿ ಹುಲಿ ತಂಡಕ್ಕೆ ಬಾಲಕನೇ ನಾಯಕ!

7-mng

ರಾಜ್ಯಪಾಲರ ವಿರುದ್ಧವೇ ಏಕವಚನದಲ್ಲಿ ಮಾತನಾಡಿದ ಸಿಎಂ ಸಾಂವಿಧಾನಿಕ ಹುದ್ದೆಗೆ ಗೌರವ ನೀಡಿಲ್ಲ

6-muddebihala

Muddebihal: ಗಾಂಧಿ ಜಯಂತಿಯಂದು ಪೊಲೀಸರಿಂದ ಮಾದರಿ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.