BJP ನೋಟಿಸ್ಗೆ ಯತ್ನಾಳ್ ತಕ್ಕ ಉತ್ತರ: ಕುಮಾರ್ ಬಂಗಾರಪ್ಪ
Team Udayavani, Dec 3, 2024, 12:35 AM IST
ಬೆಳಗಾವಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ನೀಡಿರುವ ಶೋಕಾಸ್ ನೋಟಿಸ್ ಬಗ್ಗೆ ಸ್ಪಷ್ಟವಾಗಿ ಗೊತ್ತಿಲ್ಲ. ವಕ್ಫ್ ವಿರುದ್ಧ ಹೋರಾಟದ ಹಿನ್ನೆಲೆಯಲ್ಲಿ ನೋಟಿಸ್ ಕೊಟ್ಟಿದ್ದರೆ ಅದಕ್ಕೆ ನಾವೆಲ್ಲ ಸಾಮೂಹಿಕವಾಗಿ ಜವಾಬ್ದಾರರು. ವೈಯಕ್ತಿಕ ಹಿನ್ನೆಲೆಯಲ್ಲಿ ನೋಟಿಸ್ ಕೊಟ್ಟಿದ್ದರೆ ಯತ್ನಾಳ್ ಉತ್ತರ ಕೊಡಲು ಸಮರ್ಥರಿದ್ದಾರೆ ಎಂದು ಬಿಜೆಪಿ ನಾಯಕ ಕುಮಾರ್ ಬಂಗಾರಪ್ಪ ಹೇಳಿದರು. ಸುದ್ದಿಗಾರರ ಜತೆ ಮಾತ ನಾಡಿ, ಯತ್ನಾಳ್ ನ್ಯಾಯಾ ಲಯದ ಕೆಲಸದ ಹಿನ್ನೆಲೆಯಲ್ಲಿ ದಿಲ್ಲಿಗೆ ಹೋಗಿ ದ್ದಾರೆ. ನಾವ್ಯಾರೂ ಪಕ್ಷದ ಚೌಕಟ್ಟು ಮೀರಿಲ್ಲ. ವಕ್ಫ್ ವಿರುದ್ಧ ನಮ್ಮ ಹೋರಾಟಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನೋಟಿಸ್ ಕೊಟ್ಟಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಹೊಸ ಸೇರ್ಪಡೆ
Air Quality: ದೆಹಲಿಯಲ್ಲಿ ವಿಧಿಸಿರುವ ನಿರ್ಬಂಧ ತೆಗೆಯಲು ಸುಪ್ರೀಂಕೋರ್ಟ್ ನಕಾರ!
Film Screening: “ದ ಸಾಬರ್ಮತಿ’ ಸಿನಿಮಾ ನೋಡಿ ಭಾವುಕರಾದ ಪ್ರಧಾನಿ ನರೇಂದ್ರ ಮೋದಿ
Survey Stay: ಮಸೀದಿ ಸಮೀಕ್ಷೆ ಮನವಿ ಪರಿಗಣಿಸದಂತೆ ಕೋರಿ ಸುಪ್ರೀಂಗೆ ಕಾಂಗ್ರೆಸ್ ಅರ್ಜಿ
RSS vs INC: ಹೆಚ್ಚು ಮಕ್ಕಳ ಹೆರಲು ನಾವು ಮೊಲಗಳೇ?: ಕಾಂಗ್ರೆಸ್ ಪ್ರಶ್ನೆ
Space Scientist: ಭೂ ಕೆಳಕಕ್ಷೆ ಮುಚ್ಚುತ್ತಿರುವ 14,000 ಉಪಗ್ರಹ, ತ್ಯಾಜ್ಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.