ಇಡಿ ನೋಟಿಸ್ಗೆ ಉತ್ತರಿಸುತ್ತೇನೆ
Team Udayavani, Jan 17, 2018, 9:48 AM IST
ಬೆಂಗಳೂರು: ವಿದೇಶಿ ವಿನಿಮಯ ಕಾಯ್ದೆ ಉಲ್ಲಂಘನೆ ಅಡಿ ಜಾರಿ ನಿರ್ದೇಶನಾಲಯ ನೀಡಿರುವ ನೋಟಿಸ್ ನನ್ನ ಕೈಗೆ ತಲುಪಿಲ್ಲ ಎಂದು ನಗರಾಭಿವೃದ್ಧಿ ಸಚಿವ ರೋಷನ್ ಬೇಗ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಜಾರಿ ನಿರ್ದೇಶನಾಲಯ ನನಗೆ ನೋಟಿಸ್ ನೀಡಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ. ನನ್ನ ಮಗನ ಕಂಪನಿಗೆ ನೋಟಿಸ್ ಬಂದಿರುವ ಬಗ್ಗೆ ಆಡಿಟರ್ ಜೊತೆಗೆ ಚರ್ಚೆ ನಡೆಸಿ ನೋಟಿಸ್ಗೆ ಉತ್ತರ ನೀಡುತ್ತೇನೆ.
ಚುನಾವಣೆ ಸಂದರ್ಭದಲ್ಲಿ ನೋಟಿಸ್ ನೀಡಿರುವ ಬಗ್ಗೆ ರಾಜ್ಯದ ಜನತೆಗೆ ಅರ್ಥ ವಾಗುತ್ತದೆ. ಈ ಬಗ್ಗೆ ನನಗೇನೂ ಭಯವಿಲ್ಲ. ನಾನು ಕಾನೂನು ಪ್ರಕಾರ ಉತ್ತರ ಕೊಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
ಕಾಂಗ್ರೆಸ್ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.