![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jan 27, 2020, 3:01 AM IST
ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಪುತ್ತಿಗೆ ವಿವೇಕಾನಂದ ನಗರದ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲು ವೇದಿಕೆಯಲ್ಲಿ ನಡೆದ 71ನೇ ಗಣರಾಜ್ಯೋತ್ಸವದ ವಿಹಂಗಮ ನೋಟ. ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ, ಆಳ್ವಾಸ್ ಅಧ್ಯಕ್ಷ ಡಾ| ಎಂ. ಮೋಹನ ಆಳ್ವ ಸಹಿತ ಸಹಿತ ಗಣ್ಯರು, ವಿವಿಧ ಕಾಲೇಜುಗಳ ಭೂಸೇನೆ, ನೌಕಾದಳ ಮತ್ತು ವಾಯುದಳಗಳ ಎನ್‌ಸಿಸಿ ಕೆಡೆಟ್‌ಗಳು, ರೋವರ್- ರೇಂಜರ್ ಮತ್ತು ಸ್ಕೌಟ್ಸ್- ಗೈಡ್ಸ್ ವಿದ್ಯಾರ್ಥಿಗಳು, ಎನ್ನೆಸ್ಸೆಸ್ ವಿದ್ಯಾರ್ಥಿಗಳು, ಆಳ್ವಾಸ್ ಸಿಬ್ಬಂದಿ, ವಿದ್ಯಾರ್ಥಿಗಳು, ಪಾಲಕರು, ಸಾರ್ವಜನಿಕರ ಸಹಿತ ಸುಮಾರು 30 ಸಾವಿರ ಮಂದಿ ಈ ಸಂಭ್ರಮದಲ್ಲಿ ಪಾಲ್ಗೊಂಡರು.
You seem to have an Ad Blocker on.
To continue reading, please turn it off or whitelist Udayavani.