ಸಿದ್ದರಾಮಯ್ಯ ವಿರುದ್ಧ ಅಸಮಾಧಾನ
Team Udayavani, Jul 11, 2019, 3:00 AM IST
ಬೆಂಗಳೂರು: ಸಾಲು, ಸಾಲು ಶಾಸಕರ ರಾಜೀನಾಮೆಯ ಹಿಂದೆ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಕೈವಾಡ ಇದೆ ಎಂಬ ಮಾತುಗಳು ಕಾಂಗ್ರೆಸ್ನ ಒಂದು ವಲಯದಲ್ಲಿ ಜೋರಾಗಿ ಕೇಳಿ ಬರುತ್ತಿದೆ.
ರಾಜೀನಾಮೆ ನೀಡಿದವರಲ್ಲಿ ಅರ್ಧಕ್ಕೂ ಹೆಚ್ಚು ಶಾಸಕರು ಸಿದ್ದರಾಮಯ್ಯ ಹಿಂಬಾಲಕರೇ ಆಗಿರುವುದರಿಂದ ಅವರೇ ಶಾಸಕರಿಗೆ ರಾಜೀನಾಮೆ ನೀಡುವಂತೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂಬ ಆರೋಪವೂ ಕೇಳಿ ಬರುತ್ತಿದೆ. ಈ ಬಗ್ಗೆ ಕೆಲವು ನಾಯಕರು ಹೈ ಕಮಾಂಡ್ ನಾಯಕರ ಮುಂದೆ ದೂರು ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.