ಉತ್ತಮ ಶಿಕ್ಷಕ ಪ್ರಶಸ್ತಿಯಲ್ಲಿ ಮಹಿಳೆಯರಿಗೆ ಮೀಸಲು ಪರಿಶೀಲನೆ


Team Udayavani, Nov 18, 2017, 9:13 AM IST

18-3.jpg

ವಿಧಾನಪರಿಷತ್ತು:“ಉತ್ತಮ ಶಿಕ್ಷಕರು ಪ್ರಶಸ್ತಿ ನೀಡುವಾಗ ಮಹಿಳೆಯರಿಗೆ ಮೀಸಲಾತಿ ಅಥವಾ ಅನುಪಾತ ನಿಗದಿಪಡಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಹೇಳಿದ್ದಾರೆ.

ಸರ್ಕಾರದಿಂದ ಉತ್ತಮ ಶಿಕ್ಷಕರು ಪ್ರಶಸ್ತಿ ನೀಡುವಾಗ ಮಹಿಳೆಯರಿಗೆ ತಾರತಮ್ಯ ಮಾಡುತ್ತಿರುವ ಬಗ್ಗೆ ಬಿಜೆಪಿ ಸದಸ್ಯೆ ತಾರಾ ಅನುರಾಧ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಾಗ ಸಚಿವರು ಈ ಉತ್ತರ ನೀಡಿದರು. 1.66 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರಲ್ಲಿ 80 ಸಾವಿರ ಪುರುಷರು, 85 ಸಾವಿರ ಮಹಿಳೆಯರು ಇದ್ದಾರೆ. ಒಟ್ಟು ಶಿಕ್ಷಕರಲ್ಲಿ ಮಹಿಳೆಯರೇ ಹೆಚ್ಚಿದ್ದಾರೆ. ಆದರೆ, ಪ್ರಶಸ್ತಿ ಪಡೆದವರಲ್ಲಿ ಮಾತ್ರ ಪುರುಷರು ಹೆಚ್ಚಾಗಿದ್ದಾರೆ. ಪ್ರಶಸ್ತಿ ನೀಡುವಲ್ಲಿ ಈ ರೀತಿ ತಾರತಮ್ಯ ಏಕೆ. ಮಹಿಳೆಯರಲ್ಲಿ ಉತ್ತಮ ಶಿಕ್ಷಕರು  ಇಲ್ಲವೇ ಎಂದು ತಾರಾ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪ್ರಶಸ್ತಿ ಆಯ್ಕೆಗೆ ಇಲ್ಲಿವರೆಗೆ ಯಾವುದೇ ಅನುಪಾತ, ಮೀಸಲಾತಿ ಇರಲಿಲ್ಲ. ಈಗ ಸದನದಲ್ಲಿ ಉತ್ತಮ ಸಲಹೆ ಬಂದಿದೆ. ಈ ಹಿನ್ನೆಲೆಯಲ್ಲಿ ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವಾಗ ಮಹಿಳೆಯರಿಗೆ ಅನುಪಾತ ಅಥವಾ ಅಥವಾ ಮೀಸಲಾತಿ ನಿಗದಿಪಡಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದು ಹೇಳಿದರು.

ಶಿಕ್ಷಕರ ಸಮಸ್ಯೆ ಬಿಟ್ಟು ಬೇರೆ ಚರ್ಚೆನೇ ಇಲ್ವಾ: ಸದಸ್ಯರ ಅಳಲು
ವಿಧಾನಪರಿಷತ್ತು: ಸದನದಲ್ಲಿ ಶಿಕ್ಷಕರ ಸಮಸ್ಯೆಗಳ ಬಗ್ಗೇನೆ ಚರ್ಚೆಯಾಗುತ್ತದೆ. ಬೇರೆ ಸಮಸ್ಯೆಗಳ ಬಗ್ಗೆ ಕೇಳ್ಳೋರೇ ಇಲ್ಲ,
ಅಪರೂಪಕ್ಕೆ ಮಾತನಾಡಿದಾಗ ಮುಗಿಬಿದ್ದು ಕೂರಿಸಿಬಿಡುತ್ತಾರೆ ಎಂದು ಕಾಂಗ್ರೆಸ್‌ ಸದಸ್ಯ ಬಸವರಾಜ ಪಾಟೀಲ್‌ ಇಟಗಿ ಅಳಲು ತೋಡಿಕೊಂಡರು. ಪ್ರಶ್ನೋತ್ತರ ಅವಧಿಯಲ್ಲಿ ರಾಯಚೂರು, ಕೊಪ್ಪಳ ಜಿಲ್ಲೆಗಳ ಸರ್ಕಾರಿ ಶಾಲೆಗಳ ದುಸ್ಥಿತಿ ಬಗ್ಗೆ ಪ್ರಶ್ನೆ ಕೇಳಿ, ಸಮಸ್ಯೆಗಳನ್ನು ವಿವರಿಸುತ್ತಿದ್ದರು. ಅಷ್ಟರಲ್ಲಿ ವಿಷಯ ಬೇಗ ಮುಗಿಸುವಂತೆ ಸಭಾಪತಿ ಸೂಚನೆ ನೀಡಿದರು. ಇದರಿಂದ ಬಸವರಾಜ ಪಾಟೀಲ್‌ ಇಟಗಿ, ಈ ಸದನ ಇರೋದೇ ಶಿಕ್ಷಕರ ಸಮಸ್ಯೆಗಾಗಿ ಎಂಬಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.