ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಹಾಸ್ಯಾಸ್ಪದ: ರವಿಕುಮಾರ್
Team Udayavani, Nov 3, 2021, 7:19 PM IST
ಬೆಂಗಳೂರು: ಎರಡು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಬಿಜೆಪಿ ಒಂದು ಕ್ಷೇತ್ರದಲ್ಲಿ ಗೆದ್ದು ಒಂದು ಕ್ಷೇತ್ರದಲ್ಲಿ ಸೋತಿದ್ದರೂ, ಬಿಜೆಪಿಯ ಮತ ಪ್ರಮಾಣ ಹೆಚ್ಚಾಗಿದೆ. ಈ ಸಂದರ್ಭದಲ್ಲಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಹಾಸ್ಯಾಸ್ಪದ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಜನರು ಬಿಜೆಪಿ ಪರವಾಗಿದ್ದಾರೆ. ಜನಪರ ಕಾರ್ಯಕ್ರಮಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ಪ್ರಧಾನಿ ನರೇಂದ್ರ ಮೋದಿಯವರು, ರೈತಪರ ಹೋರಾಟಗಾರರು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದೂರದೃಷ್ಟಿಯಿಂದ ಉತ್ತಮ ಕಾರ್ಯಕ್ರಮಗಳನ್ನು ನೀಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆಡಳಿತವನ್ನು ಜನರು ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹಳೆ ವೈಷಮ್ಯ :ಜೈಲಿನಿಂದ ಹೊರ ಬಂದ ವ್ಯಕ್ತಿಯ ಕೊಚ್ಚಿ ಭೀಕರ ಕೊಲೆ
ಕೇವಲ ಒಂದು ಚುನಾವಣೆಯಲ್ಲಿ ಗೆದ್ದೊಡನೆ ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುವುದು ಅತ್ಯಂತ ಹಾಸ್ಯಾಸ್ಪದ. ಬೂತ್ ಮಟ್ಟದಲ್ಲಿ ಪಕ್ಷ ಬಲವಾಗುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷರು ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಸದೃಢವಾಗಿ ಬೆಳೆಸಿದ್ದಾರೆ. ಆದ್ದರಿಂದ ರಾಜ್ಯಾಧ್ಯಕ್ಷರು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ. ಬಿಜೆಪಿ ಬೆಳವಣಿಗೆಯನ್ನು ಸಹಿಸದವರು ಬಿಜೆಪಿ ರಾಜ್ಯಾಧ್ಯಕ್ಷರ ರಾಜೀನಾಮೆ ಕೇಳುತ್ತಿರುವುದು ಅತ್ಯಂತ ಖಂಡನೀಯ ಎಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.