ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ
Team Udayavani, Sep 22, 2019, 3:00 AM IST
ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಅನರ್ಹಗೊಂಡಿದ್ದ ಶಾಸಕ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಅನರ್ಹಗೊಂಡ ಶಾಸಕರಿಂದ ತೆರವಾಗಿದ್ದ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಸುಧಾಕರ್ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ, ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ನೀಡಿದ್ದಾರೆ.
ಕೆ.ಸುಧಾಕರ್ ಅವರನ್ನು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿರುವುದು ಕಾನೂನು ಬಾಹಿರ ಎಂದು ನೇಮಕಾತಿ ಆದೇಶ ಹಿಂಪಡೆಯುವಂತೆ ಆಂಜನೇಯರೆಡ್ಡಿ ಎಂಬ ಸಾಮಾಜಿಕ ಕಾರ್ಯಕರ್ತ ಹೈಕೋರ್ಟ್ ಮೆಟ್ಟಿಲೇರಿದ್ದರು. ಇತ್ತೀಚೆಗೆ ನ್ಯಾಯಾಲಯವೂ ಈ ಸಂಬಂಧ ಸ್ಪಷ್ಟನೆ ನೀಡುವಂತೆ ನೋಟಿಸ್ ಜಾರಿ ಮಾಡಿತ್ತು. ಚುನಾವಣೆ ಸಮೀಪಿಸುತ್ತಿದ್ದಂತೆ ವಿವಾದಗಳಿಂದ ದೂರ ಉಳಿಯಲು ತೀರ್ಮಾನಿಸಿರುವ ಸುಧಾಕರ್, ಶನಿವಾರ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಯುವ ಆಟಗಾರನ ಕೆಣಕಿ ತಪ್ಪು ಮಾಡಿದರೆ ಕೊಹ್ಲಿ? ಶಿಕ್ಷೆ ಗ್ಯಾರಂಟಿ!
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.