ಸೋಮಣ್ಣನಿಗೆ ಸೋಲಿನ ರುಚಿ ತೋರಿಸುತ್ತೇವೆ: ಸಿದ್ದರಾಮಯ್ಯ

Team Udayavani, Aug 28, 2022, 8:06 PM IST

21-election

ಬೆಂಗಳೂರು:  ಮುಂದಿನ ದಿನಗಳಲ್ಲಿ ಗೋವಿಂದರಾಜನಗರ, ವಿಜಯನಗರ ಕ್ಷೇತ್ರಗಳು ಗೆಲ್ಲುವ ಮೂಲಕ ಸೋಮಣ್ಣನಿಗೆ ಮತ್ತೆ  ಸೋಲಿನ ರುಚಿಯನ್ನು  ತೋರಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಗುಡುಗಿದರು.

ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಗೋವಿಂದರಾಜನಗರದಲ್ಲಿ ಬಿಜೆಪಿ ತೊರೆದು  ಕಾಂಗ್ರೆಸ್ ಪಕ್ಷ ಸೇರಿಕೊಂಡ ಮಾಜಿ ಪಾಲಿಕೆ ಸದಸ್ಯ ಡಿ ಉಮಾಶಂಕರ್ ನೇತೃತ್ವ ತಂಡವನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

ನನ್ನ ಮುಖ್ಯಮಂತ್ರಿ ಅವಧಿಯಲ್ಲಿ ಕ್ಷೇತ್ರದಲ್ಲಿ ಅನುಮೋದನೆ ದೊರೆತಿರುವ ಕಾಮಗಾರಿಗಳಿಗೆ  ನಡೆಯದಂತೆ ಅಡ್ಡಗಾಲು ಹಾಕಿ  ಸಣ್ಣತನದ ರಾಜಕಾರಣವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇಲ್ಲಿ ಸೇರಿರುವ ಜನಸ್ತೋಮವೇ ಮುಂದಿನ ಚುನಾವಣೆಯ ಗೆಲುವಿನ ಫಲಿತಾಂಶವನ್ನು ಬರೆದಿಟ್ಟಿದ್ದಾರೆ. ನಿತ್ಯ ಬರಿ  ಸುಳ್ಳು ಹೇಳಿಕೊಂಡು ಜನರನ್ನು ವಂಚಿಸುತ್ತಿರುವ ಸೋಮಣ್ಣ ನವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಬಿಜೆಪಿ ಸದಸ್ಯರು ಹೇಳಿದರೆ ನಾವು ಭ್ರಷ್ಟರಾಗೊಲ್ಲ: ಕಾಂಗ್ರೆಸ್‌ ತಿರುಗೇಟು

ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್,  ಶಾಸಕ ಎಂ ಕೃಷ್ಣಪ್ಪ ಶಾಸಕ ಪ್ರಿಯಕೃಷ್ಣ ದಿ ಉಪಮೇಯರ್ ಪುಟ್ಟರಾಜು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಳವಳ್ಳಿ ಶಿವಣ್ಣ,  ಡಿ ಉಮಾಶಂಕರ್ ನೇತೃತ್ವದಲ್ಲಿ ಎಚ್ ಕುಮಾರ್, ಅಂಜಲಿ, ಮಹದೇವ ಮಡಿವಾಳ, ರಾಜಕುಮಾರ್.ಡಿ ನೂರಾರು ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು

ಟಾಪ್ ನ್ಯೂಸ್

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

1-pope

Pope Francis; ಗಾಜಾಪಟ್ಟಿ ಮೇಲೆ ನಡೆದದ್ದು ಯುದ್ಧವಲ್ಲ, ಕ್ರೌರ್ಯ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

Joshi

ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Chalavadi2

Ambedkar Row: ಕಾಂಗ್ರೆಸ್‌ ಎಂದರೆ ಫೇಕ್‌ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

KSG-Terrorist

Kasaragodu: ಸ್ಲೀಪರ್‌ ಸೆಲ್‌ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್‌

Ram Ayodhya

Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.