ಜನಸಂಕಲ್ಪ ಯಾತ್ರೆ ಪುನರಾರಂಭ; ಉಡುಪಿ ಜಿಲ್ಲೆಗೂ ಬರಲಿದ್ದಾರೆ ಸಿಎಂ

Team Udayavani, Nov 7, 2022, 6:25 AM IST

ಜನಸಂಕಲ್ಪ ಯಾತ್ರೆ ಪುನರಾರಂಭ; ಉಡುಪಿ ಜಿಲ್ಲೆಗೂ ಬರಲಿದ್ದಾರೆ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಅವರ ಜೋಡಿ ನೇತೃತ್ವದ ಎರಡನೇ ಹಂತದ ಜನಸಂಕಲ್ಪ ಯಾತ್ರೆ ಸೋಮವಾರದಿಂದ ಪುನರಾರಂಭಗೊಳ್ಳಲಿದೆ. ಉಡುಪಿ, ಗದಗ, ಹಾವೇರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಜನಸಂಕಲ್ಪ ಯಾತ್ರೆ ನಡೆಯಲಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ, ಸೋಮವಾರದಿಂದ ಎರಡನೇ ಹಂತದ ಜನಸಂಕಲ್ಪ ಯಾತ್ರೆ ಆರಂಭಗೊಳ್ಳಲಿದೆ. ಸತತ ಮೂರು ದಿನ ಕಾರ್ಯಕ್ರಮಗಳಿವೆ.
ಡಿಸೆಂಬರ್‌ವರೆಗೆ ಜನಸಂಕಲ್ಪ ಯಾತ್ರೆ ಮುಂದುವರಿಯಲಿದೆ. ಅಭೂತಪೂರ್ವ ಬೆಂಬಲ ಎಲ್ಲೆಡೆ ದೊರೆಯುತ್ತಿದೆ. ಈ ಬಾರಿ ಮುಂಬಯಿ ಕರ್ನಾಟಕದಲ್ಲಿ ಪ್ರವಾಸ ಮಾಡುತ್ತಿದ್ದು, ಇದು ನಮ್ಮ ಮುಂದಿನ ವಿಜಯಕ್ಕೆ ಪುಷ್ಟಿ ನೀಡುತ್ತಿದೆ ಎಂದರು.

ಎಸ್ಸಿ-ಎಸ್ಟಿ ಸಮಾವೇಶ
ನವೆಂಬರ್‌ 20ರಂದು ಬಳ್ಳಾರಿಯಲ್ಲಿ ಎಸ್‌.ಟಿ. ಮೋರ್ಚಾ ಹಾಗೂ ನ. 30ರಂದು ಮೈಸೂರಿನಲ್ಲಿ ಎಸ್‌.ಸಿ. ಮೋರ್ಚಾ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದು ಇದೇ ವೇಳೆ ಸಿಎಂ ತಿಳಿಸಿದರು.

ನ. 11ಕ್ಕೆ ಪ್ರಧಾನಿ ಭೇಟಿ
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನವೆಂಬರ್‌ 11ರಂದು ರಾಜ್ಯಕ್ಕೆ ಆಗಮಿಸಲಿದ್ದು, ಮೂರು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ವಂದೇ ಭಾರತ್‌ – ಚೆನ್ನೈ- ಮೈಸೂರು- ಬೆಂಗಳೂರು ರೈಲನ್ನು ಉದ್ಘಾಟಿಸಲಿದ್ದಾರೆ. ಇದು ಬಹಳ ದಿನಗಳ ನಮ್ಮ ಬೇಡಿಕೆಯಾದ ಹೈಸ್ಪೀಡ್‌ ರೈಲನ್ನು ಪ್ರಧಾನಿಗಳು ಈಡೇರಿಸುತ್ತಿದ್ದಾರೆ. ಜತೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ನಿಲ್ದಾಣದಲ್ಲಿ ಟರ್ಮಿನಲ್‌ ಉದ್ಘಾಟಿಸಲಿದ್ದಾರೆ.

ಬೆಂಗಳೂರಿಗೆ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದು, 25 ಲಕ್ಷ ಜನರನ್ನು ನಿಭಾಯಿಸುವ ಸಾಮರ್ಥ್ಯವುಳ್ಳ, ನೂರು ಕೌಂಟರ್‌ಗಳುಳ್ಳ ಅಂತಾರಾrಷ್ಟ್ರೀಯ ಟರ್ಮಿನಲ್‌ ಉದ್ಘಾಟನೆಯಾಗುತ್ತಿದೆ.

ಎರಡೂ ಟರ್ಮಿನಲ್‌ ಕೂಡಿದರೆ, ದಿಲ್ಲಿಯ ಅನಂತರ ದೇಶದ ಅತೀ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಕರ್ನಾಟಕ ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಪೂರಕವಾಗಲಿದೆ.

ಪ್ರವಾಸೋದ್ಯಮ, ಕೈಗಾರಿಕೆ, ಐ.ಟಿ., ಬಿ.ಟಿ., ಆರ್‌.ಆ್ಯಂಡ್‌ ಡಿ ವಲಯಗಳಿಗೂ ದೊಡ್ಡ ಅನುಕೂಲ ವಾಗಲಿದೆ ಇದೇ ವೇಳೆ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಕೆಂಪೇಗೌಡರ ಪ್ರತಿಮೆಯೂ ಅನಾವರಣ
ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಅನಾವರಣವಾಗುತ್ತಿದೆ. ಕೆಂಪೇಗೌಡರು ವಿಕಾಸ ಪುರುಷರು. ಹೀಗಾಗಿ ಪ್ರತಿಮೆಗೆ ಪ್ರಗತಿಯ ಪ್ರತಿಮೆ ಎಂದು ಹೆಸರಿಡಲಾಗಿದೆ. ಇಡೀ ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುತ್ತಿರುವ ಪ್ರಧಾನಿಗಳಿಂದ ಇದು ಉದ್ಘಾಟನೆಯಾಗುತ್ತಿರುವುದು ಅತ್ಯಂತ ಯೋಗ್ಯವಾಗಿದೆ. ಅನಂತರ ಸಾರ್ವಜನಿಕ ಕಾರ್ಯಕ್ರಮವಿರಲಿದೆ ಎಂದು ಸಿಎಂ ಹೇಳಿದರು.ರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.