ವಾಲ್ಮೀಕಿ ಸಮುದಾಯದ ಹಣ ಹಿಂದಿರುಗಿಸಿ: ಜೆಡಿಎಸ್ ಪತ್ರ
Team Udayavani, Jun 8, 2024, 8:14 PM IST
ಬೆಂಗಳೂರು: ವಾಲ್ಮೀಕಿ ಸಮುದಾಯದ ಏಳಿಗೆಗೆ ಬಳಕೆಯಾಗಬೇಕಾದ ಹಣವನ್ನು ತೆಲಂಗಾಣದ ಚುನಾವಣ ಖರ್ಚಿಗೆಂದು ರಾಹುಲ್ ಗಾಂಧಿ ಅಣತಿ ಮೇರೆಗೆ ಕಳುಹಿಸಿಕೊಡಲಾಗಿದೆ. ಆ ಹಣವನ್ನು ಹಿಂದಿರುಗಿಸುವಂತೆ ಅಲ್ಲಿನ ಮುಖ್ಯಮಂತ್ರಿಗೆ ಮನವಿ ಮಾಡಿ ಕನ್ನಡಿಗರ ಹೆಸರಿನಲ್ಲಿ ಜೆಡಿಎಸ್ ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ.
ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಬರೆದಿರುವ ಪತ್ರದಲ್ಲಿ, ನಮ್ಮ ರಾಜ್ಯಕ್ಕೆ ಸೇರಬೇಕಾಗಿದ್ದ ಹಣವನ್ನು ದಯಮಾಡಿ ಹಿಂದಿರುಗಿಸಿ. ಈ ಹಣ ವಾಲ್ಮೀಕಿ ಸಮುದಾಯದ ಏಳಿಗೆಗಾಗಿ ಬಳಕೆ ಆಗಬೇಕಿತ್ತು. ಕರ್ನಾಟಕದ ನೀಚ ಸರಕಾರ “ಉಂಡು ಹೋದ ಕೊಂಡು ಹೋದ’ ಎಂಬಂತೆ ತಮ್ಮ ಸ್ವಾರ್ಥಕ್ಕಾಗಿ ಇಲ್ಲಿ ಲೂಟಿ ಹೊಡೆದದ್ದಲ್ಲದೆ, ಮಿಕ್ಕ ಹಣವನ್ನು ಬೇರೆ ಬೇರೆ ರಾಜ್ಯಗಳ ಕಾಂಗ್ರೆಸ್ನ ಚುನಾವಣ ಖರ್ಚಿಗೆ ಸಾಗಿಸಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.