ಲೋಕೋಪಯೋಗಿ ಇಲಾಖೆಯಲ್ಲಿ ಗುರಿ ಸಾಧನೆ: ಸಚಿವ ಸಿ.ಸಿ ಪಾಟೀಲ್ ಸಂತಸ


Team Udayavani, Apr 30, 2022, 6:27 PM IST

Untitled-1

ಬೆಂಗಳೂರು: ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ಮತ್ತು ಪ್ರಸ್ತುತ ಸಾಲಿನ ಬಜೆಟ್ ನಲ್ಲಿ ಘೋಷಿಸಿದ ಕಾರ್ಯಕ್ರಮಗಳ ಅನುಷ್ಠಾನದ ಪರಿಶೀಲನಾ ಸಭೆಯನ್ನು ಇಂದು ವಿಕಾಸಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲರು ನಡೆಸಿದರು.

2021 22 ನೇ ಸಾಲಿನಲ್ಲಿ ಇಲಾಖೆಗೆ ಬಿಡುಗಡೆ ಮಾಡಲಾದ ಮೊತ್ತವನ್ನು  ಪೂರ್ಣವಾಗಿ ವಿನಿಯೋಗಿಸಿಕೊಂಡು ಶೇ. 99.7 ರಷ್ಟು ಪ್ರಗತಿ ಸಾಧಿಸಿದ್ದಕ್ಕೆ ಇಲಾಖೆಯ ಅಧಿಕಾರಿಗಳನ್ನು ಮತ್ತು ಸಿಬ್ಬಂದಿಗಳನ್ನು ಸಚಿವರು ಅಭಿನಂದಿಸಿದರು.

ಮುಂದೆಯೂ ಅತ್ಯಂತ ದಕ್ಷತೆ ಮತ್ತು ಕ್ರಿಯಾಶೀಲತೆಯಿಂದ ಕೆಲಸ ನಿರ್ವಹಿಸಿ ನಮ್ಮ ಸರ್ಕಾರಕ್ಕೆ ಹೆಸರು ತರುವಂತೆ ಸಚಿವರು ಅಧಿಕಾರಿಗಳಿಗೆ  ಕಿವಿಮಾತು ಹೇಳಿದರು.

ಇಲಾಖೆಯ ಕಾರ್ಯದರ್ಶಿ ಡಾ. ಕೃಷ್ಣ ರೆಡ್ಡಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Gwalior T20: ಪಂದ್ಯಕ್ಕೆ2,500 ಪೊಲೀಸರ ನಿಯೋಜನೆ

Supreme Court

Supreme Court;ಒಳ ಮೀಸಲಾತಿ ಸರಿ, ಆ. 1ರ ತೀರ್ಪು ಪುನರ್‌ಪರಿಶೀಲನೆ ಮಾಡುವುದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

Exam

Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ

muniratna

Munirathna ಡಿಎನ್‌ಎ, ಜಾಮೀನು ಅರ್ಜಿ ವಿಚಾರಣೆ ಅ. 8ಕ್ಕೆ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

ಇಂದು ಮಹಾರಾಷ್ಟ್ರಕ್ಕೆ ಪ್ರಧಾನಿ:ಪಿಎಂ-ಕಿಸಾನ್‌ ನಿಧಿ ವರ್ಗಾವಣೆ

NIkhil KUMMI

Byelection; ಚನ್ನಪಟ್ಟಣದಲ್ಲಿ ದೋಸ್ತಿ ಅಭ್ಯರ್ಥಿ ಆಗಿ ನಿಖಿಲ್‌?

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Speaker UT Khader: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಶೀಘ್ರ ಸಿಎಂ, ಕಾನೂನು ಸಚಿವರ ಭೇಟಿ

Siddanna 2

CM Siddaramaiah ಮಾಸಾಂತ್ಯಕ್ಕೆ ದಿಲ್ಲಿಗೆ : ಕುತೂಹಲ

apple

Apple New Shop; ಬೆಂಗಳೂರು ಸೇರಿ 4 ನಗರದಲ್ಲಿ ಮಳಿಗೆ: ಆ್ಯಪಲ್‌ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.