RTPS ಒಂದನೇ ಘಟಕ ನವೀಕರಣಕ್ಕೆ ಪರಿಶೀಲನೆ : ಇಂಧನ ಸಚಿವ ಜಾರ್ಜ್

Team Udayavani, Jun 26, 2023, 2:13 PM IST

1-sadsadsa

ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಒಂದನೇ ಘಟಕ ನವೀಕರಣದ ಪ್ರಸ್ತಾವೆನಯಿದ್ದು, ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಜತೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.

ಶಕ್ತಿನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಘಟಕಗಳು ಹಳೆಯದಾಗಿದ್ದು, ಆದ್ಯತಾನುಸಾರ ಕ್ರಮ ವಹಿಸಲಾಗುವುದು ಎಂದರು. ರಾಜ್ಯದಲ್ಲಿ ಉಚಿತ ವಿದ್ಯುತ್ ಗೋಸ್ಕರ್ ಲೋಡ್ ಶೆಡ್ಡಿಂಗ್ ಮಾಡುತ್ತಿಲ್ಲ. ನಿರ್ವಹಣೆ ವಿಚಾರದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಿರಬಹುದು ಎಂದರು.

ಗೃಹಜ್ಯೋತಿ ಒಳ್ಳೆಯ ಕಾರ್ಯಕ್ರಮ. ರಾಜ್ಯದ 2.14 ಕೋಟಿ ಜನರಿಗೆ ಸೌಲಭ್ಯ ಸಿಗಲಿದೆ. 200 ಯುನಿಟ್ ಉಚಿತ ಸಿಗಲಿದೆ. ಈಗಾಗಲೇ 52 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ವಿದ್ಯುತ್ ಬೆಲೆ ಏರಿಕೆ ಹಿಂದಿನ ಸರ್ಕಾರದ ಕೊಡುಗೆಯಾಗಿದೆ. ನಾಲ್ಕು ವರ್ಷ ನಾವು ಅಧಿಕಾರ ನಡೆಸಿದ್ದೇವಾ? ಮಾರ್ಚ್ 12ಕ್ಕೆ ಬೆಲೆ ಏರಿಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತಾವೇ ದರ ಹೆಚ್ಚಿಸಿ ಬಿಜೆಪಿಯವರು ಈಗ ಪ್ರೊಟೆಸ್ಟ್ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ವೈಟಿಪಿಎಸ್ ಭೂ ಸಂತ್ರಸ್ತರಿಗೆ ಉದ್ಯೋಗ ನೀಡುವ ವಿಚಾರ ಗಮನಕ್ಕೆ ಬಂದಿದೆ. ಪಾರದರ್ಶಕ ಕಾಯ್ದೆಯಡಿಯೇ ನಾವು ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನು ಎಲ್ಲ ವಿಚಾರಗಳ ಬಗ್ಗೆ ಪ್ರಗತಿ ಪರಿಶೀಲನೆ ಮಾಡಲು ಬಂದಿದ್ದು, ಎಲ್ಲ ವಿಚಾರಗಳ ಬಗ್ಗೆ ಮಾಹಿತಿ ಪಡೆಯುತ್ತೇನೆ ಎಂದರು. ನಂತರ ಆರ್ ಟಿಪಿಎಸ್ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಅಧಿಕಾರಿಗಳ ಜತೆ ಸಭೆ ನಡೆಸಿದರು.

ಟಾಪ್ ನ್ಯೂಸ್

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

Retirement ಬಳಿಕ ಎಸ್‌ಪಿ ಪದೋನ್ನತಿಗೆ ಪೂರ್ವಾನ್ವಯ ಆದೇಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

BJP-Meeting

B.Y.Vijayendra: ಅಧಿವೇಶನದಲ್ಲಿ ಸರಕಾರದ ಬಂಡವಾಳ ಬಯಲು: ಬಿಜೆಪಿ ಗುಡುಗು

River

Monsoon Rain: ಆರಿದ್ರ ಅಬ್ಬರಕ್ಕೆ ಜನಜೀವನ ತತ್ತರ,  ಇಬ್ಬರು ಸಾವು

Goverment-school

Government Scheme; “ನಾವು- ಮನುಜರು’: ಶಾಲೆಗಳಲ್ಲಿ ವಾರಕ್ಕೆ 2 ಗಂಟೆ ಕಾರ್ಯಕ್ರಮ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Heavy Rain ಅಣ್ಣಾಲು ಸೇತುವೆ ಮುಳುಗಡೆ: ವಾಹನ ಸಂಚಾರ ಸ್ಥಗಿತ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

Rain ಪೊರ್ಕೋಡಿ ದೇವಸ್ಥಾನದ ಬಳಿ ಕುಸಿದ ರಸ್ತೆ: ವಾಹನ ಸಂಚಾರ ವ್ಯತ್ಯಯ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.