ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿಗೆ ಕೇಂದ್ರ ಅನುಮೋದನೆ
Team Udayavani, Apr 3, 2021, 9:13 PM IST
ಬೆಂಗಳೂರು : ರಾಷ್ಟ್ರೀಯ ಹೆದ್ದಾರಿ 206ರ ತುಮಕೂರು-ಶಿವಮೊಗ್ಗ ನಡುವೆ ಭಾರತ್ ಮಾಲಾ ಪರಿಯೋಜನಾ ಅಡಿಯಲ್ಲಿ 4 ವಿಭಾಗಗಳ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿರುವುದಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹರ್ಷ ವ್ಯಕ್ತ ಪಡಿಸಿದ್ದಾರೆ.
ರಸ್ತೆ ಕಾಮಗಾರಿಗೆ ಅನುಮೋದನೆ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಡಿರುವ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಒಟ್ಟಾರೆ 6397.47 ಕೋಟಿ ರೂ.ವೆಚ್ಚದ ಈ ಯೋಜನೆಯಿಂದ ಬೆಂಗಳೂರಿನಿಂದ ಮಲೆನಾಡು ಭಾಗದ ಸಂಪರ್ಕ ಇನ್ನಷ್ಟು ಸುಗಮವಾಗಲಿದೆ ಎಂದಿದ್ದಾರೆ. ಹಾಗೂ ಈ ಯೋಜನೆ ಅನುಮೋದನೆ ನೀಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಶ್ರೀ ನಿತಿನ್ ಗಡ್ಕರಿ ಅವರಿಗೆ ಮುಖ್ಯಮಂತ್ರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.
Thank you PM @narendramodi Ji & Union Min @nitin_gadkari Ji for approving construction of 4 lane NH under #BharatMala proj between Tumakuru & Shivamogga at a total cost of Rs 6397.47 Crs. This will ease congestion & ensure quicker connectivity to Malnad region. #PragatiKaHighway https://t.co/ZguZVN00bL
— CM of Karnataka (@CMofKarnataka) April 3, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.