Police ಠಾಣೆಯಲ್ಲಿ ಗಲಾಟೆ; ಶಾಸಕ ಹರೀಶ್‌ ಪೂಂಜಗೆ ಹೈಕೋರ್ಟ್‌ ತರಾಟೆ

ಭಯೋತ್ಪಾದಕನನ್ನು ಬಂಧಿಸಿದರೆ ಠಾಣೆಗೆ ಹೋಗಲು ಸಾಧ್ಯವೇ?

Team Udayavani, May 31, 2024, 11:15 PM IST

ಪೊಲೀಸ್‌ ಠಾಣೆಯಲ್ಲಿ ಗಲಾಟೆ; ಶಾಸಕ ಹರೀಶ್‌ ಪೂಂಜಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಅಕ್ರಮ ಗಣಿಗಾರಿಕೆ ಹಾಗೂ ಸ್ಫೋಟಕಗಳ ಅಕ್ರಮ ದಾಸ್ತಾನು ಮಾಡಿದ್ದ ಆರೋಪಿಯ ಬಂಧನ ಖಂಡಿಸಿ ಪೊಲೀಸ್‌ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೆ, ಪೊಲೀಸರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಆರೋಪಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್‌ ಪೂಂಜಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ.

ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್‌ಗಳನ್ನು ಪ್ರಶ್ನಿಸಿ ಶಾಸಕ ಹರೀಶ್‌ ಪೂಂಜ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಕೃಷ್ಣ ದೀಕ್ಷಿತ್‌ ಅವರ ಏಕಸದಸ್ಯ ನ್ಯಾಯಪೀಠ, ವ್ಯಕ್ತಿಯನ್ನು ಬಂಧಿಸಿದಾಗ ನ್ಯಾಯಾಲಯದ ಮೂಲಕ ಪರಿಹಾರ ಕಂಡು ಕೊಳ್ಳಲು ಪ್ರಯತ್ನಿಸುವುದು ಬಿಟ್ಟು ಜನಪ್ರತಿನಿಧಿಯೆಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ಮಾಡುವುದು ಎಷ್ಟು ಸರಿ ಎಂದು ಶಾಸಕರ ನಡೆಯನ್ನು ಕಟುವಾಗಿ ಟೀಕಿಸಿದೆ.

ಜನಪ್ರತಿನಿಧಿಯಾದವರು ಯಾವುದೋ ವ್ಯಕ್ತಿ ಯನ್ನು ಬಂಧಿಸಿದಲ್ಲಿ ಪೊಲೀಸ್‌ ಠಾಣೆಗೆ ಹೋಗುವುದು ಎಷ್ಟು ಸರಿ.

ಭಯೋತ್ಪಾದಕನನ್ನು ಪೊಲೀಸರು ಬಂಧಿಸುತ್ತಾರೆ. ಅವನ ಪತ್ನಿ ಬಂದು ನನ್ನ ಪತಿ ಅತ್ಯುತ್ತಮ ವ್ಯಕ್ತಿಯಾಗಿ¨ªಾರೆ. ಅವರನ್ನು ಪೊಲೀಸರು ಬಂಧಿಸಿ¨ªಾರೆ ಎಂದರೆ ತತ್‌ಕ್ಷಣ ಜನಪ್ರತಿನಿಧಿ ಪೊಲೀಸ್‌ ಠಾಣೆಗೆ ಹೋಗಲು ಸಾಧ್ಯವೇ? ನೀವು (ಹರೀಶ್‌ ಪೂಂಜ) ಠಾಣೆಗೆ ಹೋಗ ಬಾರದಾಗಿತ್ತು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು.

ಶಾಸಕರು ತಾವು ಮಾಡುವ ಕೆಲಸವನ್ನು ಮಾಡ ಬೇಕು. ಅದರ ಬದಲಾಗಿ ನ್ಯಾಯಾಲಯದ ಕೆಲಸ ಮಾಡುವು ದಕ್ಕೆ ಮುಂದಾಗುವುದು ಎಷ್ಟು ಸರಿ? ನ್ಯಾಯಾ ಲಯದ ಕಾರ್ಯವನ್ನು ನೀವು ಮಾಡುವು ದಕ್ಕೆ ಮುಂದಾಗಬೇಡಿ. ನಿಮ್ಮ ಕೆಲಸ, ಕಾನೂನಿನಂತೆ ಮಾಡುವುದನ್ನು ಮಾಡಿ, ನ್ಯಾಯಾಲಯ ತನ್ನ ಕಾರ್ಯ ಕಾಪಾಡುವುದಕ್ಕೆ ಬಿಡಿ ಎಂದು ಪೀಠ ತಾಕೀತು ಮಾಡಿತು.

ವಾದ ಆಲಿಸಿದ ನ್ಯಾಯಪೀಠ, ಸರಕಾರಕ್ಕೆ ನೋಟಿಸ್‌ ಜಾರಿ ಮಾಡಿ, ಮುಂದಿನ ವಿಚಾರಣೆಯವರೆಗೆ ಸಾವಧಾನದಿಂದ ಇರಿ. ಅರ್ಜಿದಾರರಿಗೆ ಯಾವುದೇ ತೊಂದರೆ ಮಾಡುವುದಕ್ಕೆ ಮುಂದಾಗ ಬೇಡಿ ಎಂದು ಸೂಚಿಸಿ ವಿಚಾರಣೆ ಮುಂದೂಡಿತು.

ಇಂದು ಪೊಲೀಸರ ವಿರುದ್ಧ ಧರಣಿ ಮಾಡು ವುದು, ಕಲ್ಲು ಎಸೆಯುವುದು, ಕರ್ತವ್ಯಕ್ಕೆ ಅಡ್ಡಿ ಪಡಿಸುವುದು ಸಾಮಾನ್ಯವಾಗಿದೆ. ಯಾವುದೋ ಒಂದು ಪ್ರಕರಣದಲ್ಲಿ ಪೊಲೀಸರಿಂದ ಒಬ್ಬರಿಗೆ ತೊಂದರೆ ಆಗಬಹುದು. ಆದರೆ, ಪೊಲೀಸರನ್ನು ನಾವು ರಕ್ಷಣೆ ಮಾಡಬೇಕಾಗಿದೆ. ಇಲ್ಲವಾದಲ್ಲಿ ಅವರು ಸೇವೆ ಸಲ್ಲಿಸುವುದಾದರೂ ಹೇಗೆ ಎಂದು ನ್ಯಾಯಪೀಠ ಇದೇ ವೇಳೆ ಪ್ರಶ್ನೆ ಮಾಡಿತು.

ಪೊಲೀಸರು ಯಾವುದೇ ವ್ಯಕ್ತಿಯನ್ನು ಬಂಧಿಸಿ ದಾಗ ನ್ಯಾಯಾಲಯದ ಮೂಲಕ ಪರಿಹಾರ ಕಂಡುಕೊಳ್ಳಲು ಮಾರ್ಗೋಪಾಯಗಳಿವೆ. ಸ್ಥಳೀಯ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮೊರೆ ಹೋಗುವ ಅವಕಾಶವಿದೆ. ಅಕ್ರಮವಾಗಿ ಬಂಧಿಸಿದರೆ ಹೆಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿ ಪರಿಹಾರ ಕಂಡು ಕೊಳ್ಳ ಬಹುದು. ಇಂತಹ ಕ್ರಮಗಳನ್ನು ಕೈಗೊಳ್ಳದೆ, ಜನಪ್ರತಿನಿಧಿ ಎಂಬ ಕಾರಣಕ್ಕೆ ಠಾಣೆ ಮುಂದೆ ಹೋಗಿ ಪ್ರತಿಭಟನೆ ನಡೆಸುವುದು ಸರಿಯೇ ಎಂದು ನ್ಯಾಯಪೀಠ ಪ್ರಶ್ನಿಸಿತು.

ಟಾಪ್ ನ್ಯೂಸ್

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.