ಮೈಸೂರು ತಾಯಿ‌ಮನೆ ಪ್ರೀತಿ‌ಕೊಟ್ಟಿದೆ,ಮಗಳು ಅನ್ನೋ ಫೀಲಿಂಗ್ನಲ್ಲಿ ಹೋಗ್ತಿದ್ದೇನೆ : ಸಿಂಧೂರಿ

Team Udayavani, Jun 7, 2021, 1:22 PM IST

hಗ್ಗಹಗ

ಮೈಸೂರು: ಮೈಸೂರು ಜನರಿಂದ ಸಾಕಷ್ಟು ಪ್ರೀತಿ ಸಿಕ್ಕಿದೆ. ಮೈಸೂರು ನನಗೆ ತಾಯಿ‌ಮನೆ ಪ್ರೀತಿ‌ಕೊಟ್ಟಿದೆ. ಮೈಸೂರು ಮಗಳು ಫೀಲಿಂಗ್ ನಲ್ಲಿ ಹೋಗುತ್ತಿದ್ದೇನೆ ಎಂದು ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.

ಶಿಲ್ಪಾನಾಗ್ ರ ಹತಾಷೆಯ ಹೇಳಿಕೆ ಬಗ್ಗೆ ನನಗೆ ಅನುಕಂಪ ಇದೆ. ಯಾವುದೇ ಅಧಿಕಾರಿಯನ್ನು ತೆಗಳುವುದು ತಪ್ಪು. ಕೆಲಸವನ್ನು ನಾನು ಮಾಡಿ ಮುಗಿಸಿದ್ದೇನೆ ಎಂಬುದು ತಪ್ಪು. ಈ ರೀತಿಯಾವ ಸಂಸ್ಥೆಯಲ್ಲಿ ವ್ಯವಸ್ಥೆ ಇದ್ದರೆ ಕೆಲಸ ನಡೆಸುವುದು ಕಷ್ಟ ಎಂದು ಹೇಳಿದರು.

ಹೊಸದಾಗಿ ಬಂದ ಜಿಲ್ಲಾಧಿಕಾರಿಗೆ ಶುಭಾಶಯ ಹೇಳಲು ಬಂದಿದ್ದೆ. ಜಿಲ್ಲೆಯ ವಸ್ತುಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಕೋವಿಡ್ ಕೆಲಸಗಳ ಬಗ್ಗೆಯೂ ಮಾಹಿತಿ ನೀಡಿದ್ದೇನೆ. ಈ ವರ್ಗಾವಣೆಯ ನಿರೀಕ್ಷೆ ಮಾಡಿರಲಿಲ್ಲ ಎಂದುರು.

ಒಳ್ಳೆಯ ಕೆಲಸ ಮಾಡುವ ಟೈಂ ಅಲ್ಲಿ ಈ ವರ್ಗಾವಣೆ ಆಗಿದೆ. ಆದರೂ ಮಗಳು ತವರು ಮನೆ ಬಿಟ್ಟು ಹೋಗುವಂತೆ ಹೋಗ್ತಿದ್ದೇನೆ. ಏನ್ ನಡೆದಿದೆ ಹೇಗೆ ನಡೆದಿದೆ ಅನ್ನೋದು ಎಲ್ಲರ ಮುಂದೆ ನಡೆದಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡೋಲ್ಲ.
ಥ್ಯಾಂಕ್ಯೂ ಮೈಸೂರು ಎಂದು ನಿರ್ಗಮಿಸಿದ ಡಿಸಿ ರೋಹಿಣಿ ಸಿಂಧೂರಿ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.