ಜಮೀರ್ ಅಹಮದ್ ಮೊದಲು ಯಡಿಯೂರಪ್ಪ ಮನೆಮುಂದೆ ವಾಚ್ ಮ್ಯಾನ್ ಆಗಲಿ: ರೋಷನ್ ಬೇಗ್
Team Udayavani, Aug 18, 2020, 1:28 PM IST
ಬೆಂಗಳೂರು: ಶಾಸಕ ಜಮೀರ್ ಅಹಮದ್ ಮೊದಲು ಯಡಿಯೂರಪ್ಪ ಮನೆ ಹತ್ತಿರ ಹೋಗಿ ವಾಚ್ ಮ್ಯಾನ್ ಆಗಲಿ. ನಾನು ಬೇರೆಯವರಿಂದ ಪಾಠ ಕಲಿಯಬೇಕಿಲ್ಲ. ನಾನು ಓಲೈಕೆ ರಾಜಕಾರಣ ಮಾಡಿಕೊಂಡು ಬಂದಿಲ್ಲ ಎಂದು ಜಮೀರ್ ಅಹಮದ್ ಗೆ ಮಾಜಿ ಶಾಸಕ ರೋಷನ್ ಬೇಗ್ ತಿರುಗೇಟು ನೀಡಿದ್ದಾರೆ.
ರೋಷನ್ ಬೇಗ್ ಬಿಜೆಪಿ ಕಚೇರಿಯಲ್ಲಿ ಕಸಗುಡಿಸಿದರೆ 2023ರಲ್ಲಿ ಚುನಾವಣಾ ಟಿಕೆಟ್ ಸಿಗಬಹುದು ಎಂಬ ಜಮೀರ್ ಅಹಮದ್ ಟೀಕೆಗೆ ಬೇಗ್ ತಿರುಗೇಟು ನೀಡಿದರು.
ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಾಟೆಯಲ್ಲಿ ಕಾಂಗ್ರೆಸ್ ನವರ ಕೈವಾಡ ಇದೆ. ಗಲಭೆಯಲ್ಲಿ ಕೆಲವರು ಅಮಾಯಕರು ಇರಬಹುದು. ಅಮಾಯಕರನ್ನು ಬಿಡಿ ಅಂತ ನಾನೇ ಹೇಳಿದ್ದೇನೆ. ಆದರೆ ಮೌಲಾನಾಗಳು ಗೋರಿ ಪಾಳ್ಯದಿಂದ ಯಾಕೆ ಇಲ್ಲಿಗೆ ಬರಬೇಕಿತ್ತು? ಟಿಪ್ಪು ನಗರದಿಂದ ಇಲ್ಲಿಗೆ ಗಲಾಟೆಗೆ ಹೊರಗಡೆಯಿಂದ ಯಾಕೆ ಬರಬೇಕಿತ್ತು ಎಂದು ಪ್ರಶ್ನಿಸಿದರು.
ನಾನು ಯಾವುದೇ ಎಸ್ ಡಿಪಿಐ ನ್ನು ಬೆಂಬಲಿಸಿಲ್ಲ. ನಾನು ಹೋರಾಟ ಮಾಡಿಕೊಂಡು ಬಂದವನು. ಹಿಂದೆ ಒಂದು ಗಲಾಟೆಯಲ್ಲಿ ರಮೇಶ್ ಕುಮಾರ್, ಸುದರ್ಶನ್, ಮಹದೇವಪ್ಪ ನನ್ನ ಜೀವ ಉಳಿಸಿದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Belagavi; ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.