ರೋಷನ್ ಬೇಗ್ ಎಸ್ಐಟಿ ವಶಕ್ಕೆ ?
Team Udayavani, Jul 15, 2019, 11:30 PM IST
ಬೆಂಗಳೂರು : ಮುಂಬೈಗೆ ತೆರಳುತ್ತಿದ್ದ ಸಚಿವ ರೋಷನ್ ಬೇಗ್ ಅವರನ್ನು ಎಸ್ಐಟಿ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ತೆಗೆದುಕೊಂಡಿದ್ದಾರೆ.
19ರೊಳಗೆ ವಿಚಾರಣೆಗೆ ಹಾಜರಾಗಬೇಕು
ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಆರ್.ರೋಷನ್ ಬೇಗ್ ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಇಲ್ಲದ ಕಾರಣಗಳನ್ನು ನೀಡಿ ವಿಚಾರಣೆಗೆ ಗೈರಾಗುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಎಸ್‌ಐಟಿ ಜುಲೈ 19ರೊಳಗೆ ವಿಚಾರಣೆಗೆ ಖುದ್ದು ಹಾಜರಾಗುವಂತೆ ಸೂಚಿಸಿದ್ದಾರೆ.
ಎಸ್‌ಐಟಿ ವಶಕ್ಕೆ ಪಡೆದಿರುವುದು ಖಚಿತ ಪಡಿಸಿದ ಸಿಎಂ
ಸಚಿವ ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ಪಡೆದಿರುವುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.
Today SIT probing the #IMA case detained @rroshanbaig for questioning at the BIAL airport while he was trying leave along with @BSYBJP's PA Santosh on a chartered flight to Mumbai. I was told that on seeing the SIT, Santhosh ran away while the team apprehended Mr. Baig. 1/2 pic.twitter.com/MmyH4CyVfP
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) July 15, 2019
ಈ ಹಿಂದೆ ಜುಲೈ 11ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.